ಬ್ರೇಕಿಂಗ್ ನ್ಯೂಸ್
04-07-23 10:31 pm HK News Desk ಕ್ರೈಂ
ಮಹಾರಾಷ್ಟ್ರ, ಜುಲೈ 4: ಚಿನ್ನದ ಕಳ್ಳ ಸಾಗಣೆಯ ವಿಚಿತ್ರ ಪ್ರಕರಣಯೊಂದು ಬೆಳಕಿಗೆ ಬಂದಿದೆ. ಆಘಾತಕಾರಿ ಸಂಗತಿಯೆಂದರೆ, ಮಹಿಳೆಯೊಬ್ಬರು ಈ ಚಿನ್ನದ ಪುಡಿಯನ್ನು ಕ್ಯಾಪ್ಸುಲ್‌ನಲ್ಲಿ ತುಂಬಿ ತನ್ನ ಖಾಸಗಿ ಅಂಗದಲ್ಲಿ ಬಚ್ಚಿಟ್ಟಿದ್ದಳು.
ಹೌದು, ಈ ಪ್ರಕರಣಕ್ಕೆ 41 ವರ್ಷದ ಮಹಿಳೆಯನ್ನು ಬಂಧಿಸಲಾಗಿದೆ. ಆಕೆಯ ವಿರುದ್ಧ ಕಸ್ಟಮ್ಸ್ ಕಾಯ್ದೆಯಡಿ ದೂರೂ ದಾಖಲಿಸಲಾಗಿದೆ. ಮಹಿಳೆ ತನ್ನ ಖಾಸಗಿ ಅಂಗದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದರಿಂದ, ಅಧಿಕಾರಿಗಳಿಗೆ ಈ ಪ್ರಕರಣ ಭೇದಿಸಲು ಕೂಡ ತುಂಬಾ ತಲೆ ಕೆಡಿಸಿಕೊಂಡಿದ್ದಾರೆ.
ಕ್ಯಾಪ್ಸುಲ್ಗಳಲ್ಲಿತ್ತು ಚಿನ್ನದ ಪುಡಿ:
ಮಹಿಳೆಯೊಬ್ಬರು ದುಬೈನಿಂದ ಚಿನ್ನ ತರುತ್ತಿರುವ ಬಗ್ಗೆ ಕಸ್ಟಮ್ಸ್ ಇಲಾಖೆಗೆ ಮಾಹಿತಿ ಸಿಕ್ಕಿದೆ. ಅದರಂತೆ ವಿಮಾನ ನಿಲ್ದಾಣದಲ್ಲಿ ಪೊಲೀಸರು ತಪಾಸಣೆ ಹೆಚ್ಚಿಸಿದ್ದರು. ದುಬೈನಿಂದ ಬಂದ ವಿಮಾನವು ಪುಣೆಗೆ ಬಂದಾಗ, ಒಬ್ಬ ಮಹಿಳೆ ಗಾಬರಿಯಿಂದ ವಿಮಾನ ನಿಲ್ದಾಣದಿಂದ ಹೊರಗೆ ಹೋಗುತ್ತಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದರು. ಮಹಿಳೆಯ ವರ್ತನೆಯು ಅವರ ಅನುಮಾನವನ್ನು ಮತ್ತಷ್ಟು ಹೆಚ್ಚಿಸಿತು. ಭದ್ರತಾ ಸಿಬ್ಬಂದಿ ಮಹಿಳೆಯನ್ನು ನಿಲ್ಲಿಸಿ ಅವಳನ್ನು ಪ್ರಶ್ನಿಸಲು ಪ್ರಾರಂಭಿಸಿದ್ದಾರೆ. ಆಗ ಮಹಿಳೆ ತನ್ನ ಗುಪ್ತಾಂಗದಲ್ಲಿ ಚಿನ್ನದ ಪುಡಿ ತುಂಬಿದ ಕ್ಯಾಪ್ಸುಲ್ ಬಚ್ಚಿಟ್ಟುಕೊಂಡಿರುವುದು ಪತ್ತೆಯಾಗಿದೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಹಿಳೆಯನ್ನು ಎಕ್ಸ್- ರೇ ವ್ಯವಸ್ಥೆಯಿಂದ ಪರೀಕ್ಷಿಸಿದಾಗ ಸತ್ಯ ಸಂಗತಿ ಬಯಲಿಗೆ ಬಂದಿದೆ.
ಮಹಿಳೆಯಿಂದ 20 ಲಕ್ಷ 30 ಸಾವಿರ ಮೌಲ್ಯದ 423 ಗ್ರಾಂ 41 ಮಿಲಿಗ್ರಾಂ ಚಿನ್ನದ ಪುಡಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಪೊಲೀಸರಿಂದ ಹೆಚ್ಚುವರಿ ತನಿಖೆ ನಡೆಯುತ್ತಿದೆ.
In a shocking incident at the Pune International Airport, the Central Customs Department (Customs) successfully apprehended a woman attempting to smuggle a substantial amount of gold concealed in her private parts. The woman, whose identity remains undisclosed, was found in possession of gold worth Rs 20 lakh 30 thousand.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm