ಬ್ರೇಕಿಂಗ್ ನ್ಯೂಸ್
15-07-23 11:11 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 15: ಸಿಸಿಬಿಯ ಮಹಿಳಾ ಹಾಗೂ ನಾರ್ಕೊಟಿಕ್ಸ್ ಸ್ಕ್ವಾಡ್ ನ ಪೊಲೀಸ್ ಅಧಿಕಾರಿಗಳು ನಗರದಲ್ಲಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಓರ್ವ ಎಂಬಿಎ ಪದವೀಧರನೂ ಬಂಧನಕ್ಕೊಳಗಾಗಿದ್ದಾನೆ.
ಬಂಧಿತರಿಂದ 1500 ಕೆ.ಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದ್ದು, ಇದರ ಮೌಲ್ಯ 12 ಕೋಟಿ ರೂಪಾಯಿಗಳೆಂದು ಹೇಳಲಾಗುತ್ತಿದೆ. ಇ-ಕಾಮರ್ಸ್ ವೇದಿಕೆಗಳ ಮೂಲಕ ಪಾರ್ಸಲ್ ಮಾಡಿ ಡ್ರಗ್ ಗಳನ್ನು ಸಾಗಣೆ ಮಾಡಲಾಗುತ್ತಿತ್ತು. ಇದಷ್ಟೇ ಅಲ್ಲದೇ ಗೌಪ್ಯ ವಿಭಾಗವೊಂದನ್ನು ಸೃಷ್ಟಿಸಿ ಅದರಲ್ಲಿ ರಹಸ್ಯವಾಗಿ ಸಾಗಣೆ ಮಾಡಲಾಗುತ್ತಿತ್ತು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿಗಳನ್ನು ರಾಜಸ್ಥಾನ ಮೂಲದ ಎಂಬಿಎ ಪದವೀಧರ ಚಂದ್ರಬಾನು ಬಿಷ್ಣೋಯಿ ಆಂಧ್ರಪ್ರದೇಶ ಮೂಲದ ಬಿಎ ಪದವೀಧರ ಲಕ್ಷ್ಮಿ ಮೋಹನ್ ದಾಸ್ ಎಂದು ಗುರುತಿಸಲಾಗಿದೆ. ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಿಗಳು ಸರಕು ಸಾಗಣೆ ವಾಹನಗಳಿಗೆ ಹಲವು ನೋಂದಣಿ ಸಂಖ್ಯೆಗಳನ್ನು ಬಳಕೆ ಮಾಡುತ್ತಿದ್ದರು.
ಚಾಮರಾಜಪೇಟೆ ಪೊಲೀಸರು ಬಂಧಿಸಿರುವ ಮತ್ತೋರ್ವ ಮಾದಕ ದ್ರವ್ಯ ದಂಧೆಯಿಂದ ಇಬ್ಬರ ವಿವರ ಬಯಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣಂ ಬಳಿ ಮೂರು ವಾರಗಳಿಗೂ ಹೆಚ್ಚು ಕಾಲ ಬೀಡುಬಿಟ್ಟಿದ್ದ ಸಿಸಿಬಿ ಪೊಲೀಸರು ಇಬ್ಬರು ಅಂತಾರಾಜ್ಯ ಡ್ರಗ್ ದಂಧೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
The Central Crime Branch (CCB) police busted an inter-State drug racket and arrested two persons, including an MBA student, and seized 1,500 kg of marijuana (ganja) worth ₹12 crore recently. This was one of the biggest seizures of marijuana in the city, said Bengaluru Police Commissioner B. Dayananda. It may be recalled that the Bengaluru police had seized 1,200 kg of ganja from Kalaburagi in September 2020.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm