ಬ್ರೇಕಿಂಗ್ ನ್ಯೂಸ್
22-07-23 12:41 pm Mangalore Correspondent ಕ್ರೈಂ
ಮಂಗಳೂರು, ಜುಲೈ 22: ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಪ್ರಕರಣ ನಡೆದಿದ್ದು ಒಂದು ಕೋಮಿನ ಯುವಕನೊಬ್ಬನ ಮೇಲೆ ಮತ್ತೊಂದು ಕೋಮಿನ ಯುವಕರ ತಂಡ ಹಲ್ಲೆ ನಡೆಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಂಗಳೂರಿನ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಶುಕ್ರವಾರ ಸಂಜೆ ಪಣಂಬೂರು ಬೀಚ್ ಗೆ ತೆರಳಿದ್ದು ಅವರನ್ನು ಹಿಂಬಾಲಿಸಿ ಬಂದಿದ್ದ ಯುವಕರು ನಗರದ ಬಿಜೈ ಕಾಪಿಕಾಡಿನಲ್ಲಿ ಹಲ್ಲೆ ನಡೆಸಿದ್ದಾರೆ. ಎ.ಜೆ ವೈದ್ಯಕೀಯ ಕಾಲೇಜಿನ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ವಿದ್ಯಾರ್ಥಿಗಳಾಗಿದ್ದು ಇಬ್ಬರು ಹುಡುಗರು ಮತ್ತು ನಾಲ್ವರು ವಿದ್ಯಾರ್ಥಿನಿಯರಿದ್ದರು. ಅನ್ಯಕೋಮಿನ ವಿದ್ಯಾರ್ಥಿಗಳೊಂದಿಗೆ ಹಿಂದು ವಿದ್ಯಾರ್ಥಿನಿಯರು ತೆರಳಿದ್ದಾರೆಂದು ಯುವಕರ ತಂಡವೊಂದು ಇವರನ್ನು ಹಿಂಬಾಲಿಸಿತ್ತು.
ಬೀಚ್ ನಿಂದ ಬೈಕ್ ನಲ್ಲಿ ಹಿಂಬಾಲಿಸಿ ಬಂದಿದ್ದ ತಂಡ ಬಿಜೈ ಕಾಪಿಕಾಡಿನಲ್ಲಿ ಶುಕ್ರವಾರ ರಾತ್ರಿ 7.30ರ ಸುಮಾರಿಗೆ ವಿದ್ಯಾರ್ಥಿ ಮೊಹಮ್ಮದ್ ಹಫೀಸ್ (20) ಎಂಬಾತನ ಮೇಲೆ ಹಲ್ಲೆ ನಡೆಸಿದೆ. ಹಲ್ಲೆಗೈದು ಯುವಕರ ತಂಡ ಸ್ಥಳದಿಂದ ಪರಾರಿಯಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore another Moral policing case reported by medical student at beach amid Anti communal police wing. 20 year old Mohammad Hassif was beaten by a group of Hindi activist for taking Hindu girl to the beach. A case has been registered at Urwa police station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm