ಬ್ರೇಕಿಂಗ್ ನ್ಯೂಸ್
29-07-23 10:56 pm HK News Desk ಕ್ರೈಂ
ಉಳ್ಳಾಲ, ಜು.29: ಫ್ಲೈಯಿಂಗ್ ಕಿಸ್ ಕೊಟ್ಟು ವಿದ್ಯಾರ್ಥಿನಿಯಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಕೇಳಿ ಲೈಂಗಿಕ ಕಿರುಕುಳ ನೀಡಿದ್ದ ಅನ್ಯಮತೀಯ ಆಟೋ ಚಾಲಕನನ್ನ ಕೊಣಾಜೆ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬೆಳ್ಮ ಗ್ರಾಮದ ನಿವಾಸಿ ಆಟೋ ಚಾಲಕ ಇಕ್ಬಾಲ್ (37)ಬಂಧಿತ ಆರೋಪಿ. ಅಂಬ್ಲಮೊಗರು ಗ್ರಾಮದ ಎಸ್ಸೆಸೆಲ್ಸಿಯ ಅಪ್ರಾಪ್ತ ವಿದ್ಯಾರ್ಥಿನಿಗೆ ಆರೋಪಿ ಇಕ್ಬಾಲ್ ಲೈಂಗಿಕ ಕಾಟ ಕೊಟ್ಟಿದ್ದು ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಎಸ್ಸೆಸೆಲ್ಸಿ ಓದುತ್ತಿರುವ ಸಂತ್ರಸ್ತ ವಿದ್ಯಾರ್ಥಿನಿ ಜೂನ್ ತಿಂಗಳಲ್ಲಿ ಬಸ್ ನಿಲ್ದಾಣದಲ್ಲಿ ಬೆಳಗ್ಗೆ ಶಾಲೆಗೆ ತೆರಳಲು ನಿಂತಿದ್ದ ಸಂದರ್ಭದಲ್ಲಿ 9ನೇ ತರಗತಿ ಪಾಸಾಗಿದ್ದಕ್ಕೆ ಟ್ರೀಟ್ ಇಲ್ವಾ.. ಚಾಕಲೇಟ್ ಇಲ್ಲದಿದ್ದರೆ ಬೇರೇನಾದರೂ ಕೊಡು.. ನಿನ್ನನ್ನ ನಾನು ಆಟೋದಲ್ಲಿ ಫ್ರೀಯಾಗಿ ಕರ್ಕೊಂಡು ಹೋಗ್ತೀನಿ ಎಂದು ಆರೋಪಿ ಇಕ್ಬಾಲ್ ಪೀಡಿಸಿದ್ದು ಬಾಲಕಿಯ ಕೈ, ಎದೆ ಭಾಗವನ್ನ ಸ್ಪರ್ಶಿಸಿ ಅಶ್ಲೀಲವಾಗಿ ಫ್ಲೈಯಿಂಗ್ ಕಿಸ್ ಕೊಡುತ್ತಿದ್ದನಂತೆ. ನೊಂದ ಬಾಲಕಿ ರಿಕ್ಷಾ ಚಾಲಕ ಇಕ್ಬಾಲನ ಕಾಟ ತಾಳಲಾರದೆ ಮನೆಮಂದಿಗೆ ವಿಚಾರ ತಿಳಿಸಿದ್ದಳು.
ಸಂತ್ರಸ್ತ ಬಾಲಕಿಯ ತಾಯಿ ನೀಡಿದ್ದ ದೂರಿನನ್ವಯ ಕೊಣಾಜೆ ಠಾಣೆಯಲ್ಲಿ ಆರೋಪಿ ಇಕ್ಬಾಲ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿ ಇಕ್ಬಾಲನನ್ನ ಪೊಲೀಸರು ಹೆಡೆಮುರಿ ಕಟ್ಟಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
Auto Driver Sexual harassing Minor school student of flying kiss at Konaje, accused arrested by Mangalore Police.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 05:00 pm
HK News Staffer
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm