ಬ್ರೇಕಿಂಗ್ ನ್ಯೂಸ್
31-07-23 06:47 pm Mangalore Correspondent ಕ್ರೈಂ
ಬಂಟ್ವಾಳ, ಜುಲೈ 31: ವಿಟ್ಲ ಠಾಣೆ ವ್ಯಾಪ್ತಿಯ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಾಯಾರು ನಿವಾಸಿಗಳಾದ ಸುಕುಮಾರ ಬೆಳ್ಚಡ, ಅಕ್ಷಯ್ ದೇವಾಡಿಗ ಮತ್ತು ಕಮಲಾಕ್ಷ ಬೆಳ್ಚಡ ಬಂಧಿತರು.
ಸುಕುಮಾರ್ ಎರಡು – ಮೂರು ವರ್ಷಗಳಿಂದ 16 ವರ್ಷದ ಹುಡುಗಿಯನ್ನು ಪ್ರೀತಿಸುವ ನೆಪದಲ್ಲಿ ತಿರುಗಾಟ ಮಾಡುತ್ತಿದ್ದ ಎಂಬ ಆರೋಪಗಳಿದ್ದು, ಇತ್ತೀಚೆಗೆ ತನ್ನ ಇತರ ಸ್ನೇಹಿತರಿಗೂ ಆಕೆಯನ್ನು ಒಪ್ಪಿಸಿದ್ದ. ಅಲ್ಲದೆ, ಮನೆಯೊಂದರಲ್ಲಿ ಐವರು ಸೇರಿ ಒಂದು ವಾರದ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಘಟನೆಗೆ ಸಂಬಂಧಿಸಿ ವಿಟ್ಲ ಪೊಲೀಸರು ಐವರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.

ಇದೀಗ ಮೂವರನ್ನು ಬಂಧಿಸಿದ್ದು ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸುಕುಮಾರ್ ಮತ್ತು ಅಕ್ಷಯ್ ದೇವಾಡಿಗ ಹಿಂದು ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದರು. ಅಲ್ಲದೆ, ತಮ್ಮ ಫೇಸ್ಬುಕ್ ಖಾತೆಯಲ್ಲಿ ಕೇಸರಿ ಶಾಲು ಹಾಕ್ಕೊಂಡಿರುವ ಫೋಟೋ ವೈರಲ್ ಆಗಿದೆ. ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆ ನಡೆಸುತ್ತಿರುವ ಬಿಜೆಪಿಗೆ ವಿಟ್ಲ ಗ್ಯಾಂಗ್ ರೇಪ್ ಪ್ರಕರಣ ಇರಿಸು ಮುರಿಸು ತಂದಿದೆ.
ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆರೋಪಿಗಳು ಬಾಯಾರು, ಬೆರಿಪದವು ನಿವಾಸಿಗಳು. ಪ್ರಮುಖ ಆರೋಪಿ ಸುಕುಮಾರ್ ಲಾರಿ ಚಾಲಕನಾಗಿದ್ದು, ಹುಡುಗಿಯನ್ನು ಬರಹೇಳಿ ಇತರರಿಗೂ ಒಪ್ಪಿಸಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ.
Vitla Gang rape, Three Hindu leaders arrested by Police for rape in Mangalore on 16 year old minor girl. The arrested have been identifed as Sukumara Hindupura and Akshay Devadiga.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 10:11 pm
HK staffer
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm