ಬ್ರೇಕಿಂಗ್ ನ್ಯೂಸ್
01-08-23 05:14 pm Mangalore Correspondent ಕ್ರೈಂ
ಉಳ್ಳಾಲ, ಆ.1: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಲಪಾಡಿ ರಿಕ್ಷಾ ಸ್ಟಾಂಡ್ ಬಳಿ ನಡೆದಿದ್ದು, ಆರೋಪಿ ಮುಡಿಪು ದರ್ಖಾಸು ಸೈಟ್ ನಿವಾಸಿ ಮುವಾದ್ (35) ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಆರೋಪಿ ಮುವಾದ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಗಾಂಜಾ ಸಹಿತ ಇತರೆ ಎರಡು ಪ್ರಕರಣಗಳಿದ್ದು, ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ನಿನ್ನೆ ಸಂಜೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಶಾಲೆಯಿಂದ ವಾಪಸ್ಸಾಗಿ ತಲಪಾಡಿ ಬಸ್ ನಿಲ್ದಾಣದಲ್ಲಿ ಬಸ್ಸಿಳಿದು ಸಹೋದರಿಗಾಗಿ ಬಸ್ ನಿಲ್ದಾಣದಲ್ಲಿ ಕಾಯುತ್ತ ನಿಂತಿದ್ದಳು. ಇದೇ ವೇಳೆ ಅದೇ ನಿಲ್ದಾಣದಲ್ಲಿ ನಿಂತಿದ್ದ ಮುವಾದ್ ವಿದ್ಯಾರ್ಥಿನಿ ಜತೆಗೆ ಅನುಚಿತವಾಗಿ ವರ್ತಿಸಿ, ಮನೆಗೆ ಬಿಡುವುದಾಗಿ ಹೇಳಿ ಕೈಹಿಡಿದು ಎಳೆದಿದ್ದಾನೆ. ತಕ್ಷಣ ವಿದ್ಯಾರ್ಥಿನಿ ಬೊಬ್ಬಿಡಲು ಆರಂಭಿಸಿದಾಗ ಸ್ಥಳೀಯ ರಿಕ್ಷಾ ಚಾಲಕರು ಮುವಾದ್ ನನ್ನು ಹಿಡಿದು, ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.
Sexual harassment to student standing at Bus stand in Talapady, Auto driver arrested in Mangalore.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm