ಬ್ರೇಕಿಂಗ್ ನ್ಯೂಸ್
03-08-23 01:40 pm Mangalore Correspondent ಕ್ರೈಂ
ಬೆಳ್ತಂಗಡಿ, ಆಗಸ್ಟ್ 3: ಹಿಂದು ಹುಡುಗಿಯನ್ನು ಆಟೋದಲ್ಲಿ ಕೂರಿಸಿಕೊಂಡು ಹೋಗುತ್ತಿದ್ದ ಮುಸ್ಲಿಂ ಆಟೋ ಚಾಲಕನಿಗೆ ತಂಡವೊಂದು ಹಲ್ಲೆ ನಡೆಸಿ ಗೂಂಡಾಗಿರಿ ಮೆರೆದ ಘಟನೆ ಧರ್ಮಸ್ಥಳ ಬಳಿ ನಡೆದಿದೆ.
ಧರ್ಮಸ್ಥಳ ದ್ವಾರದ ಬಳಿಯ ಬಸ್ ನಿಲ್ದಾಣದಲ್ಲಿ ನೈತಿಕ ಗೂಂಡಾಗಿರಿ ಘಟನೆ ನಡೆದಿದೆ. ನಿನ್ನೆ ರಾತ್ರಿ 9 ಗಂಟೆಗೆ ಆಟೋ ಚಾಲಕ ಉಜಿರೆ ನಿವಾಸಿ ಮೊಹಮ್ಮದ್ ಆಶಿಕ್ (22) ಮೇಲೆ ಹಲ್ಲೆ ನಡೆಸಲಾಗಿದೆ.
ಆಟೋದಲ್ಲಿ ಹಿಂದು ಹುಡುಗಿ ಕೂರಿಸಿಕೊಂಡು ಹೋಗುತ್ತಿದ್ದಾಗ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆಂದು ಮಹಮ್ಮದ್ ಆಶಿಕ್ ಆರೋಪಿಸಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಬಾಡಿಗೆಗೆ ಎಂದು ತನ್ನ ಆಟೋ ರಿಕ್ಷಾದಲ್ಲಿ ಉಜಿರೆಯಿಂದ ಬಾಡಿಗೆಗೆ ಹುಡುಗಿಯೊಬ್ಬರನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಬಂದು ವಾಪಸ್ ಉಜಿರೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತರ ಗುಂಪೊಂದು ಆಟೋ ಅಡ್ಡಗಟ್ಟಿ ಚಾಲಕ ಮಹಮ್ಮದ್ ಆಸಿಕ್ ಗೆ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 341, 323, 504, 506 R/W 149 IPC ಯಂತೆ ಪ್ರಕರಣ ದಾಖಲಾಗಿದೆ.
ಒಂದು ವಾರದ ಅಂತರದಲ್ಲಿ ಕಾರ್ಕಳದಲ್ಲಿ ವೈದ್ಯರ ಕಾರಿಗೆ ಅಡ್ಡಗಟ್ಟಿ ಆವಾಜ್, ಬಂಟ್ವಾಳದಲ್ಲಿ ಪೊಲೀಸರಿಗೆ ಹಲ್ಲೆ ಯತ್ನ, ಮಂಗಳೂರಿನಲ್ಲಿ ಪತ್ರಕರ್ತನಿಗೆ ಮುಸ್ಲಿಂ ಎಂದು ಭಾವಿಸಿ ಹಲ್ಲೆ ಯತ್ನ ನಡೆದಿದ್ದು ಸರಣಿಯಂತೆ ನೈತಿಕ ಪೊಲೀಸ್ ಕೃತ್ಯಗಳು ನಡೆಯುತ್ತಿವೆ.
Beltangady Moral policing continues Auto driver assaulted at Dharmasthala in Mangalore.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm