ಬ್ರೇಕಿಂಗ್ ನ್ಯೂಸ್
04-08-23 07:41 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 4: ಹತ್ತು ವರ್ಷದ ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ರಾಂಶುಪಾಲನೇ ಅತ್ಯಾಚಾರ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಆರೋಪಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ (65) ನನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಶಾಲೆಯ ಕೊಠಡಿಯಲ್ಲೇ ಕೃತ್ಯ ನಡೆಸಿದ್ದಾನೆ, ಖಾಲಿ ರೂಮ್ಗೆ ಬಾಲಕಿಯನ್ನು ಕರೆದೊಯ್ದು ಶಾಲೆಯ ಪ್ರಾಂಶುಪಾಲನೇ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ. ಅತ್ಯಾಚಾರದ ಬಳಿಕ ಆರೋಪಿ, ಬಾಲಕಿಗೆ ಕೇಕ್ ಕೊಟ್ಟು ಮನೆಗೆ ಕಳುಹಿಸಿದ್ದ. ಮನೆಗೆ ತೆರಳಿದ್ದ ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಜೊತೆಗೆ, ಒಳ ಉಡುಪಿನಲ್ಲಿ ರಕ್ತಸ್ರಾವವಾಗಿತ್ತು. ಇದನ್ನು ಗಮನಿಸಿದ್ದ ತಾಯಿ, ಆಸ್ಪತ್ರೆಗೆ ಕರೆದೊಯ್ದಿದ್ದರು. ತಪಾಸಣೆ ನಡೆಸಿದ ವೈದ್ಯರು, ಅತ್ಯಾಚಾರ ಆಗಿರುವುದನ್ನು ತಿಳಿಸಿದ್ದರು. ಆನಂತರ ಪೋಷಕರು ವರ್ತೂರು ಠಾಣೆಗೆ ಬಂದು ದೂರು ನೀಡಿದ್ದಾರೆ. ಬಾಲಕಿ ಸಹ ಅತ್ಯಾಚಾರದ ಬಗ್ಗೆ ಹೇಳಿಕೆ ನೀಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೋಷಕರು ನೀಡಿರುವ ದೂರು ಆಧರಿಸಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಾಂಶುಪಾಲನನ್ನು ಬಂಧಿಸಿದ್ದು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುವುದು ಎಂದಿದ್ದಾರೆ.
A 65-year-old principal of a Bengaluru school for children with special needs has been arrested for allegedly raping a 10-year-old mildly dyslexic girl student. According to sources, the principal, who happened to be a neighbour of the girl, took her to his house and raped her.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm