ಬ್ರೇಕಿಂಗ್ ನ್ಯೂಸ್
05-08-23 11:11 am Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 5: ನೆರೆಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿರುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಮುಲ್ಕಿ ಬಳಿಯ ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಬಂಧಿತ ವ್ಯಕ್ತಿಯಾಗಿದ್ದು ಹಿಂದು ಜಾಗರಣ ವೇದಿಕೆ ಕಾರ್ಯಕರ್ತ ಎಂದು ತಿಳಿದುಬಂದಿದೆ. ಕೆಮ್ರಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ.
ಆರೋಪಿ ಸುಮಂತ್ ನೆರೆ ಮನೆಯಲ್ಲಿ ಮಹಿಳೆ ಸ್ನಾನ ಮಾಡುತ್ತಿದ್ದುದನ್ನು ವೀಡಿಯೊ ಮಾಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಮೊಬೈಲ್ ಕ್ಯಾಮರಾ ಗಮನಿಸಿದ ಮಹಿಳೆ ಕಿರುಚಾಡಿದ್ದು, ಈ ವೇಳೆ ನೆರೆಮನೆಯವರು ಸುಮಂತ್ ನನ್ನು ಹಿಡಿದು ಧಳಿಸಿದ್ದಾರೆ ಎನ್ನಲಾಗಿದೆ. ಬಳಿಕ ಮುಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮೊಬೈಲ್ ಸಹಿತ ಯುವಕನನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿ ವಿಡಿಯೋ ಘಟನೆ ಮುಂದಿಟ್ಟು ಪ್ರತಿಭಟನೆಗೆ ಇಳಿದಿರುವ ಹಿಂದು ಸಂಘಟನೆಗಳಿಗೆ ತಮ್ಮದೇ ಕಾರ್ಯಕರ್ತ ಮಹಿಳೆಯ ಟಾಯ್ಲೆಟ್ ವಿಡಿಯೋ ಮಾಡಿ ಸಿಕ್ಕಿಬಿದ್ದಿರುವುದು ತೀವ್ರ ಮುಜುಗರಕ್ಕೀಡಾಗುವಂತೆ ಮಾಡಿದೆ.
Woman Bathing video shot by Hindu Activist at Mulki, arrested by Mangalore Police. The arrested as be identified as Sumanth Poojary.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm