ಬ್ರೇಕಿಂಗ್ ನ್ಯೂಸ್
06-08-23 11:13 pm Mangalore Correspondent ಕ್ರೈಂ
ಉಳ್ಳಾಲ, ಆ.6: ಕುಂಪಲ, ಬಗಂಬಿಲದ ಸ್ಮಶಾನದಲ್ಲಿ ಎಂ ಡಿಎಂ ಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನ ಉಳ್ಳಾಲ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಬಗಂಬಿಲ ಸ್ಮಶಾನ ಪ್ರದೇಶದಲ್ಲಿ ಸಾರ್ವಜನಿಕವಾಗಿ MDMA ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸ್ ನಿರೀಕ್ಷಕ ಸಂದೀಪ್ ಅವರು ತಮ್ಮ ತಂಡದೊಂದಿಗೆ ದಾಳಿ ನಡೆಸಿದ್ದು ಬಗಂಬಿಲ ,ಶಾಂತಿಭಾಗ್ ನಿವಾಸಿ ಆರೋಪಿ ಮಹಮ್ಮದ್ ಶರೀಫ್ ಅಲಿಯಾಸ್ ಫೈಝಲ್ ನನ್ನ ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ 12 ಗ್ರಾಂ ಎಮ್ ಡಿಎಮ್ ಎ ಮಾದಕ ವಸ್ತು ಮತ್ತು ಅದನ್ನ ಮಾರಾಟಕ್ಕೆ ಬಳಸಿದ್ದ ಆಟೋರಿಕ್ಷಾ, ಎರಡು ಮೊಬೈಲ್ ಗಳನ್ನ ಪೊಲೀಸರು ವಶಪಡಿಸಿದ್ದಾರೆ. ಒಟ್ಟು 95,000 ಮೌಲ್ಯದ ಸೊತ್ತುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆ ಉಪನಿರೀಕ್ಷಕ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಅಶೋಕ್, ಮಂಜುನಾಥ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Sale of mdma Drugs near kumpala graveyard in Mangalore one arrested.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm