ಬ್ರೇಕಿಂಗ್ ನ್ಯೂಸ್
13-08-23 12:27 pm HK News Desk ಕ್ರೈಂ
ಕರೌಲಿ, ಆಗಸ್ಟ್ 13: ರಾಜಸ್ಥಾನದ ಕರೌಲಿ ಜಿಲ್ಲೆಯ ತೋಡಭೀಮ್ ಪಟ್ಟಣದಲ್ಲಿ ಸಾರ್ವಜನಿಕ ಆರೋಗ್ಯ ಇಂಜಿನಿಯರಿಂಗ್ (ಪಿಎಚ್‌ಇ) ಇಲಾಖೆಯ ಉದ್ಯೋಗಿಯೊಬ್ಬರು ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದರೆ.
ಅಧಿಕಾರಿಗಳ ಪ್ರಕಾರ, ಆರೋಪಿ ಸರ್ಕಾರಿ ನೌಕರನನ್ನು ಸುನೀಲ್ ಕುಮಾರ್ ಜಂಗಿದ್ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಮತ್ತು ಐಪಿಸಿಯ ಇತರ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯನ್ನು ಇಲಾಖೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಹಿರಿಯ ಸಹಾಯಕರಾಗಿ ನಿಯೋಜಿಸಲಾಗಿದ್ದು, ಘಟನೆ ಬೆಳಕಿಗೆ ಬಂದ ನಂತರ ತಕ್ಷಣದಿಂದ ಜಾರಿಗೆ ಬರುವಂತೆ ಆತನನ್ನು ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆತನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಇಲಾಖಾ ಆದೇಶ ತಿಳಿಸಿದೆ.
A minor girl was allegedly raped by a public health engineering (PHE) department employee in Todabhim town in Rajasthan's Karauli district on August 12, the police said. According to officials, the accused government employee has been identified as Sunil Kumar Jangid, and a case under relevant sections of the Protection of Children from Sexual Offences (POCSO) Act and other relevant sections of IPC has been registered against him.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 05:22 pm
Mangalore Correspondent
Akanksha Suicide, Dharmasthala, Mangalore: ಏರ...
19-05-25 12:31 pm
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm