ಬ್ರೇಕಿಂಗ್ ನ್ಯೂಸ್
14-08-23 11:54 am HK News Desk ಕ್ರೈಂ
ಚಿಕ್ಕಮಗಳೂರು, ಆಗಸ್ಟ್ 14: ಪ್ರೇಮಿ ಜೊತೆಯಿರಲು ಅಡ್ಡಗಾಲಾಗುತ್ತಿದ್ದ ಪತಿಯನ್ನು ಪ್ರೇಮಿ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿದ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ನವೀನ್ (28) ಪತ್ನಿ ಕಣ್ಣಾಮುಚ್ಚಾಲೆ ಆಟಕ್ಕೆ ಬಲಿಯಾದ ಪತಿ. ಪತ್ನಿ ಪಾವನ ಹಾಗೂ ಆಕೆಯ ಪ್ರೇಮಿ ಸಂಜಯ್ ಕೊಲೆ ಮಾಡಿದ ಆರೋಪಿಗಳು ಎಂದು ತಿಳಿದು ಬಂದಿದೆ.
ನವೀನ್ ಅವರ ಮೃತದೇಹ ಆಗಸ್ಟ್ 6 ರಂದು ಯಗಟಿ ಕೆರೆ ಬಳಿ ಪತ್ತೆಯಾಗಿತ್ತು. ಇದು ಸಹಜ ಸಾವಲ್ಲ, ಕೊಲೆ ಎಂದು ನವೀನ್ ಪೋಷಕರು ಯಗಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ನವೀನ್ ಪೋಷಕರು ನೀಡಿದ ದೂರಿನ ಹಿನ್ನೆಲೆ ತನಿಖೆ ಕೈಗೊಂಡ ಪೊಲೀಸರಿಗೆ ಪತ್ನಿಯೇ ಪತಿಯನ್ನು ಕೊಂದಿರುವುದಾಗಿ ತನಿಖೆಯಲ್ಲಿ ಪಾವನ ಹಾಗೂ ಸಂಜಯ್ ಬಾಯ್ಬಿಟ್ಟಿದ್ದಾರೆ.
ಪ್ರೇಮಿ ಜೊತೆ ಇರಲು ಅಡ್ಡಗಾಲಾಗುತ್ತಿದ್ದ ಪತಿಗೆ ಪಾವನ ಊಟದಲ್ಲಿ ನಿದ್ರೆ ಮಾತ್ರೆ ಹಾಕಿ ಪತಿಯ ಜ್ಞಾನ ತಪ್ಪಿಸುತ್ತಾಳೆ. ಬಳಿಕ ಪತಿಯನ್ನು ಪ್ರೇಮಿಯ ಜೊತೆ ಬೈಕ್ ನಲ್ಲಿ ತಂದು ಕೆರೆಗೆ ಎಸೆದಿದ್ದರು ಎನ್ನಲಾಗಿದೆ.
Wife kills husband with her lover in Chikamagalur, throws body in the lake
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 04:18 pm
HK News
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm