ಬ್ರೇಕಿಂಗ್ ನ್ಯೂಸ್
15-08-23 01:11 pm HK News Desk ಕ್ರೈಂ
ಕಾಸರಗೋಡು, ಆಗಸ್ಟ್ 15: ಏಕಕಾಲದಲ್ಲಿ ಮೂರು ರೈಲು ಗಾಡಿಗಳಿಗೆ ಕಲ್ಲೆಸೆದು ಹಾನಿಗೈದ ಘಟನೆ ಕೇರಳದ ಕಣ್ಣೂರಿನಲ್ಲಿ ಆ.13ರಂದು ರಾತ್ರಿ ನಡೆದಿದೆ.
ಈ ಸಂಬಂಧ ರೈಲ್ವೇ ಪೊಲೀಸರು ಕಣ್ಣೂರಿನಿಂದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳೂರಿನಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಾಡಿಯ ಹವಾನಿಯಂತ್ರಿತ ಬೋಗಿಗಳಿಗೆ ಕಣ್ಣೂರು-ವಳಪಟ್ಟಣಂ ಮಧ್ಯೆ ಕಲ್ಲೆಸೆದು ಹಾನಿಗೈಯ್ಯಲಾಗಿದೆ. ಓಘಾ-ಎರ್ನಾಕುಳಂ ಎಕ್ಸ್‌ಪ್ರೆಸ್ ರೈಲು ಗಾಡಿಗೆ ನೀಲೇಶ್ವರದಲ್ಲಿ ಕಲ್ಲೆಸೆಯಲಾಗಿದೆ. ಇದರಿಂದ ಜನರಲ್ ಬೋಗಿಯ ಗಾಜು ಹಾನಿಗೀಡಾಗಿದೆ.
ತಿರುವನಂತಪುರ – ಎಲ್‌ಟಿಟಿ ನೇತ್ರಾವತಿ ಎಕ್ಸ್‌ಪ್ರೆಸ್ ರೈಲು ಗಾಡಿಯ ಹವಾನಿಯಂತ್ರಿತ ಬೋಗಿಗೆ ಕಣ್ಣೂರು ಸಮೀಪದ ವಳಪಟ್ಟಣಂನಲ್ಲಿ ಕಲ್ಲೆಸೆಯಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು ದುಷ್ಕೃತ್ಯದ ಹಿಂದೆ ಬೇರೇನಾದರೂ ಸಂಚಯ ಇದೆಯೇ ಎಂಬ ಬಗ್ಗೆ ಶಂಕೆಯಲ್ಲಿ ತನಿಖೆ ನಡೆಯುತ್ತಿದೆ.
Three trains stone pelted including Mangalore Kasargod express, Three arrested.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm