ಬ್ರೇಕಿಂಗ್ ನ್ಯೂಸ್
23-08-23 05:37 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 23: ಇಬ್ಬರು ಮಹಿಳೆಯರು ಗುಡ್ಡದಲ್ಲಿ ಅಣಬೆ ಹೆಕ್ಕಲು ಹೋಗಿದ್ದಾಗ ವ್ಯಕ್ತಿಯೊಬ್ಬ ದಾಳಿ ಮಾಡಿದ್ದು, ಮಹಿಳೆಯರ ಕುತ್ತಿಗೆ ಬಿಗಿದು ಕೊಲೆಗೆ ಯತ್ನಿಸಿದ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರಿನಲ್ಲಿ ನಡೆದಿದೆ.
ಸುಲೇಖಾ ಮತ್ತು ಗಿರಿಜಾ ಹಲ್ಲೆಗೀಡಾದವರಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಗುಡ್ಡದಲ್ಲಿದ್ದಾಗ ಸುಲೇಖಾ ಅವರ ದೂರದ ಸಂಬಂಧಿಯಾಗಿರುವ ಸುರೇಶ್ ನಾಯ್ಕ ಬಂದು ಹಲ್ಲೆ ನಡೆಸಿದ್ದು, ಮಹಿಳೆಯ ಬಳಿಯಿದ್ದ ಶಾಲನ್ನು ತೆಗೆದು ಕುತ್ತಿಗೆ ಬಿಗಿದಿದ್ದಾನೆ. ಈ ವೇಳೆ ಗಿರಿಜಾ ಅವರು ತಡೆದಿದ್ದು ಅವರಿಗೂ ಹಲ್ಲೆ ಮಾಡಿದ್ದಾನೆ. ಮಹಿಳೆಯರು ಬೊಬ್ಬೆ ಹೊಡೆಯುತ್ತಲೇ ವ್ಯಕ್ತಿ ಅಲ್ಲಿಂದ ಪರಾರಿಯಾಗಿದ್ದ.
ಈ ಬಗ್ಗೆ ಸುಲೇಖಾ ಅವರ ಸಂಬಂಧಿ ರವಿಚಂದ್ರ ಎಂಬವರು ಪುತ್ತೂರು ಠಾಣೆಗೆ ದೂರು ನೀಡಿದ್ದು, ಆರೋಪಿ ಸುರೇಶ್ ನಾಯ್ಕ ಮಹಿಳೆಯರ ಕಿವಿ, ಕುತ್ತಿಗೆಯಲ್ಲಿದ್ದ ಚಿನ್ನಾಭರಣ ಕದಿಯಲು ಹಲ್ಲೆ ನಡೆಸಿದ್ದಾನೆಂದು ದೂರಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
A person assaulted two women in Badgannur here and fled from the spot. The incident took place on August 22. The victims are identified as Sulekha and her maid Girija.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm