ಬ್ರೇಕಿಂಗ್ ನ್ಯೂಸ್
24-08-23 03:24 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 24: ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಯುವತಿಯ ಕತ್ತು ಸೀಳಿ ಪರಾರಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಎದುರಲ್ಲಿ ಮತ್ತು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ಕೃತ್ಯ ನಡೆದಿದೆ. ಇರಿತಕ್ಕೀಡಾದ ಯುವತಿಯನ್ನು ವಿಟ್ಲ ಮೂಲದ ಗೌರಿ (25) ಎಂದು ಗುರುತಿಸಲಾಗಿದೆ. ಮೂರರಿಂದ ನಾಲ್ಕು ಬಾರಿ ಯುವತಿಯ ಕುತ್ತಿಗೆಯ ಭಾಗಕ್ಕೆ ಇರಿಯಲಾಗಿದ್ದು ರಸ್ತೆಗೆ ಬಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇರಿತಕ್ಕೊಳಗಾದ ಯುವತಿ ಸ್ಥಿತಿ ಚಿಂತಾಜನಕ ಎನ್ನಲಾಗುತ್ತಿದೆ.





ಬೈಕ್ ನಲ್ಲಿ ಬಂದಿದ್ದ ಯುವಕ, ಯುವತಿಯನ್ನು ತಡೆದು ಚೂರಿಯಲ್ಲಿ ಇರಿದಿದ್ದಾನೆ. ಆನಂತರ ತಪ್ಪಿಸಿಕೊಂಡಿದ್ದಾನೆ. ಸ್ಥಳದಲ್ಲಿರುವ ಸಿಸಿಟಿವಿ ಆಧರಿಸಿ ಪುತ್ತೂರು ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜನರು ನೋಡ ನೋಡುತ್ತಲೇ ಘಟನೆ ನಡೆದಿದ್ದು ಪ್ರೀತಿ ವಿಚಾರದಲ್ಲಿ ವೈಷಮ್ಯದಿಂದ ಚೂರಿ ಇರಿತ ಮಾಡಿದ್ದಾನೆ ಎನ್ನಲಾಗುತ್ತಿದೆ.
Puttur 25 year old girl murdered in broad daylight next to temple. The deceased has been identified as Gowri from Vitla. The murder is right next to Shree Mahalingeshwara Temple.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm