ಬ್ರೇಕಿಂಗ್ ನ್ಯೂಸ್
24-08-23 04:46 pm Mangalore Correspondent ಕ್ರೈಂ
ಪುತ್ತೂರು, ಆಗಸ್ಟ್ 24: ತಾನು ಪ್ರೀತಿಸುತ್ತಿದ್ದ ಯುವತಿಯನ್ನು ಪ್ರಿಯಕರನೇ ಕುತ್ತಿಗೆ ಸೀಳಿ ಕೊಲೆಗೈದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಇದರ ಬೆನ್ನಲ್ಲೇ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ವಿಟ್ಲ ನಿವಾಸಿ ಪದ್ಮರಾಜ್(30) ಬಂಧಿತ ಆರೋಪಿ. ಅಳಿಕೆ ನಿವಾಸಿ ಗೌರಿ (18) ಕೊಲೆಯಾದ ಯುವತಿ. ಪ್ರೇಮ ವೈಫಲ್ಯವೇ ಕೃತ್ಯಕ್ಕೆ ಕಾರಣ ಎನ್ನುವುದು ತಿಳಿದುಬಂದಿದೆ. ಅಳಿಕೆ ನಿವಾಸಿ 18 ವರ್ಷದ ಗೌರಿಯನ್ನು ಪದ್ಮರಾಜ್ ಪ್ರೀತಿಸುತ್ತಿದ್ದ. ಇತ್ತೀಚೆಗೆ ಇಬ್ಬರ ನಡುವೆ ವೈಮನಸ್ಯ ಉಂಟಾಗಿದ್ದು ಇಂದು ಮಧ್ಯಾಹ್ನ ಪುತ್ತೂರು ಬಸ್ ನಿಲ್ದಾಣದ ಬಳಿ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಗೌರಿ ಪುತ್ತೂರಿನಲ್ಲಿ ಬಟ್ಟೆ ಮಳಿಗೆಯಲ್ಲಿ ಕೆಲಸಕ್ಕಿದ್ದಳು. ಇವರ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಇಂದು ನಡೆದ ಜಗಳ ಹಿನ್ನೆಲೆಯಲ್ಲಿ ಯುವತಿ, ಪದ್ಮರಾಜ್ ವಿರುದ್ಧ ಮಹಿಳಾ ಠಾಣೆಗೆ ದೂರು ನೀಡಲು ಮುಂದಾಗಿದ್ದಳು. ಇದಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದ ದ್ವಾರದ ಬಳಿಯ ಮಹಿಳಾ ಠಾಣೆ ಬಳಿ ಬಂದಿದ್ದಳು. ಇದರಿಂದ ಕುಪಿತಗೊಂಡ ಆರೋಪಿ ಪದ್ಮರಾಜ್ ಯುವತಿಯ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ್ದಾನೆ. ಯುವತಿ ಗಂಭೀರ ಸ್ಥಿತಿಯಲ್ಲಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದಳು. ಆಕೆಯನ್ನು ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ತರುವ ದಾರಿಯಲ್ಲಿ ಮೃತಪಟ್ಟಿದ್ದಾಳೆ.
Mangalore Boy kills his 18 year old girl lover in Puttur for threating of filing police complaint. The accused has been arrested in just hours of crime. The arrested has been identifed as Padamaraj (30). The girl killed has been identifed as Gowri (18).
11-01-25 02:11 pm
HK News Desk
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
G Parameshwara: ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್...
10-01-25 07:03 pm
NT chairman SN Subrahmanyan: ಇನ್ಫೋಸಿಸ್ ನಾರಾಯಣ...
10-01-25 02:44 pm
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
11-01-25 04:57 pm
Mangaluru Correspondent
Lava Kusha Jodukare Kambala, Mangalore; ತೃತೀಯ...
11-01-25 02:25 pm
Mangalore Annamalai, Naxals: ನಕ್ಸಲ್ ಶರಣಾಗತಿ ಬ...
11-01-25 12:44 pm
Mangalore, Missing, Marriage; ಮುಸ್ಲಿಂ ಯುವತಿಯನ...
10-01-25 11:14 pm
Mini Olympics, Mangalore- Uudpi: ಜ.17ರಿಂದ 23...
10-01-25 06:23 pm
10-01-25 11:05 pm
HK News Desk
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm