ಬ್ರೇಕಿಂಗ್ ನ್ಯೂಸ್
28-08-23 08:43 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಲಿವಿಂಗ್ ಟುಗೆದರ್ನಲ್ಲಿದ್ದ ಯುವತಿಯನ್ನು ಆಕೆಯ ಪ್ರಿಯಕರನೇ ಕುಕ್ಕರ್ನಿಂದ ಹೊಡೆದು ಕೊಲೆಗೈದಿರುವ ಘಟನೆ ರಾಜಧಾನಿ ಬೆಂಗಳೂರಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 24 ವರ್ಷದ ದೇವಿ ಕೊಲೆಯಾದ ಯುವತಿಯಾಗಿದ್ದು, ವೈಷ್ಣವ್ ಪ್ರೇಮಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ. ಇಬ್ಬರು ಕೇರಳ ದೇವಿ ಮತ್ತು ವೈಷ್ಣವ್ ಇಬ್ಬರು ಒಟ್ಟಿಗೆ ಶಿಕ್ಷಣ ಪಡೆದುಕೊಂಡಿದ್ದರಂತೆ.
ಬಾಲ್ಯದಿಂದಲೇ ಗೆಳೆಯರಾಗಿದ್ದ ಇಬ್ಬರು ಸ್ನೇಹ ಪ್ರೀತಿಗೆ ತಿರುಗಿ ಇಬ್ಬರು ಕೆಲಸ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಬೇಗೂರು ಪೊಲೀಸ್ ಠಾಣೆಯ ನ್ಯೂ ಮೈಕೋ ಲೇಔಟ್ ನಲ್ಲಿ ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆಯನ್ನು ಮುಂದುವರಿಸಿದ್ದಾರೆ.
A 24-year-old woman was allegedly beaten to death by her live-in partner in Karnataka’s Bengaluru. The accused, identified as 29-year-old Vaishnav, has been arrested, police said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm