ಬ್ರೇಕಿಂಗ್ ನ್ಯೂಸ್
28-08-23 09:42 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 28: ಬುರ್ಖಾ ಹಾಕ್ಕೊಂಡಿದ್ದ ಮುಸ್ಲಿಂ ಯುವತಿಯೊಬ್ಬಳು ಬೇರೆ ಧರ್ಮದ ಯುವಕನ ಜೊತೆಗೆ ಬೈಕಿನಲ್ಲಿ ಹೋಗಿದ್ದ ಕಾರಣಕ್ಕೆ ಆಕ್ಷೇಪಿಸಿ ಹಲ್ಲೆಗೆ ಮುಂದಾದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಬಂಗಾರಪೇಟೆಯ ನಿವಾಸಿ ಜಾಕಿರ್ ಅಹ್ಮದ್ (22) ಬಂಧಿತ ಯುವಕ. ಈತ ಗೋವಿಂದಪುರ ಠಾಣೆ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ. ಈ ವೇಳೆ, ಮುಸ್ಲಿಂ ಯುವತಿಯೊಬ್ಬಳು ಬೈಕಿನಲ್ಲಿ ಯುವಕನ ಜೊತೆಗೆ ತೆರಳುತ್ತಿದ್ದಾಗ ಸಾರ್ವಜನಿಕ ಪ್ರದೇಶದಲ್ಲಿ ತಡೆದು ಪ್ರಶ್ನೆ ಮಾಡಿದ್ದು ಬೈದಾಡಿದ್ದ. ಹಲ್ಲೆಗೆ ಮುಂದಾಗಿದ್ದನ್ನು ಯಾರೋ ಸಾರ್ವಜನಿಕರು ವಿಡಿಯೋ ಮಾಡಿದ್ದರು. ವಿಡಿಯೋ ಆಧರಿಸಿ ನೈತಿಕ ಪೊಲೀಸ್ ನಡೆಸಿದ ಯುವಕನ ವಿರುದ್ಧ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಪೊಲೀಸರು ತನಿಖೆ ನಡೆಸಿದಾಗ ಯುವತಿ ಮತ್ತು ಯುವಕ ಪರಿಚಯದವರಾಗಿದ್ದು ಕೆಲಸಕ್ಕೆ ಇಂಟರ್ವ್ಯೂ ಎದುರಿಸಿ ಬೈಕಿನಲ್ಲಿ ಜೊತೆಯಾಗಿ ತೆರಳುತ್ತಿದ್ದರು. ಯುವತಿಯನ್ನು ಆಕೆಯ ಮನೆಗೆ ಬಿಟ್ಟು ಬರಲು ಬರುತ್ತಿದ್ದಾಗ ಶಾಕೀರ್ ಅಡ್ಡಗಟ್ಟಿದ್ದು ಮೋರಲ್ ಪೊಲೀಸ್ ನಡೆಸಿದ್ದ. ಕಾಂಗ್ರೆಸ್ ಸರಕಾರ ನೈತಿಕ ಪೊಲೀಸ್ ಕೃತ್ಯಗಳ ಬಗ್ಗೆ ಕಠಿಣ ಕ್ರಮ ಜರುಗಿಸುವುದಾಗಿ ಹೇಳಿತ್ತು.
The Karnataka Police have arrested a man here in connection with abusing a burqa-clad woman for going with her friend belonging to another faith, said officials on Monday.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm