ಬ್ರೇಕಿಂಗ್ ನ್ಯೂಸ್
01-09-23 03:09 pm HK News Desk ಕ್ರೈಂ
ಲಕ್ನೋ, ಸೆ.1: ಕೇಂದ್ರ ಸಚಿವ ಕೌಶಲ್ ಕಿಶೋರ್ ಪುತ್ರ ತನ್ನ ಮನೆಯಲ್ಲೇ ವ್ಯಕ್ತಿಯೊಬ್ಬನನ್ನು ಗುಂಡು ಹಾರಿಸಿ ಕೊಂದಿರುವ ಬಗ್ಗೆ ಆರೋಪ ಕೇಳಿಬಂದಿದೆ. ಶುಕ್ರವಾರ ಬೆಳಗ್ಗೆ ಲಕ್ನೋದಲ್ಲಿರುವ ಸಚಿವರ ಮನೆಯ ಎದುರಲ್ಲಿ ವಿನಯ್ ಶ್ರೀವಾಸ್ತವ ಎಂಬ ವ್ಯಕ್ತಿಯ ಶವ ಗುಂಡೇಟು ಬಿದ್ದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ಶುಕ್ರವಾರ ನಸುಕಿನ ಜಾವ 4 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಲಕ್ನೋ ನಗರ ಸಮೀಪದ ಬೆಗಾರಿಯಾ ಗ್ರಾಮದಲ್ಲಿರುವ ಸಚಿವರ ಮನೆಯಲ್ಲೇ ಘಟನೆ ನಡೆದಿತ್ತು. ಸಚಿವರ ಪುತ್ರ ವಿಕಾಸ್ ಕಿಶೋರ್ ಗೆ ಸೇರಿದ ಪಿಸ್ತೂಲ್ ನಲ್ಲಿ ಫೈರ್ ಆಗಿದೆ ಎನ್ನುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಆದರೆ ಸಚಿವ ಕೌಶಲ್ ಕಿಶೋರ್ ಪ್ರತಿಕ್ರಿಯೆ ನೀಡಿದ್ದು, ತನ್ನ ಮಗನಿಗೆ ಸೇರಿದ ಪಿಸ್ತೂಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ನನ್ನ ಮಗ ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲೇ ಇರಲಿಲ್ಲ. ಕೊಲೆಯಾದ ವಿಕಾಸ್ ತನ್ನ ಮಗನ ಕ್ಲೋಸ್ ಫ್ರೆಂಡ್ ಆಗಿದ್ದ. ಆಗ ಸ್ಥಳದಲ್ಲಿದ್ದ ಪ್ರತ್ಯಕ್ಷದರ್ಶಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ, ಏನಿದ್ದರೂ ತನಿಖೆಗೆ ಸಹಕಾರ ನೀಡುತ್ತೇನೆ. ಅಪರಾಧಿಗಳನ್ನು ಬಂಧಿಸಬೇಕು ಎಂದು ಹೇಳಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಹಾಕಲಾಗಿದೆ.
Body of a youth has been found under suspicious circumstances at the house of Union minister Kaushal Kishore. The deceased, identified as Vinay Srivastava, was allegedly shot with a pistol that reportedly belongs to minister’s son, Vikas Kishore.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm