ಬ್ರೇಕಿಂಗ್ ನ್ಯೂಸ್
01-09-23 09:15 pm Mangalore Correspondent ಕ್ರೈಂ
ಬಂಟ್ವಾಳ, ಸೆ.1: ಹಾಡಹಗಲೇ ಬಾಗಿಲು ಒಡೆದು ಮನೆಗೆ ನುಗ್ಗಿದ ಕಳ್ಳರು ಸುಮಾರು 5 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯನ್ನು ಕದ್ದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಕಂದೂರಿನಲ್ಲಿ ನಡೆದಿದೆ.
ಸುಮಾರು 13 ವರ್ಷಗಳಿಂದ ರೋಶನ್ ಡಿಸೋಜ ಎಂಬವರು ವಾಸವಿದ್ದ ಬಾಡಿಗೆ ಮನೆಗೆ ಕಳ್ಳರು ನುಗ್ಗಿದ್ದಾರೆ. ಇಂದು ಬೆಳ್ಳಗ್ಗೆ ರೋಶನ್ ಮತ್ತು ಅವರ ಪತ್ನಿ ಕೆಲಸಕ್ಕೆ ಹೋಗಿದ್ದು ಮನೆಯಲ್ಲಿ ಯಾರು ಇರದ್ದನ್ನು ಗಮನಿಸಿದ ಕಳ್ಳರು ಮನೆಗೆ ನುಗ್ಗಿದ್ದಾರೆ. ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನವನ್ನು ಕದ್ದು ಪರಾರಿಯಾಗಿದ್ದಾರೆ. ಇವರ ಬಗ್ಗೆ ಗೊತ್ತಿರುವವರೇ ಕೃತ್ಯ ನಡೆಸಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಬಂಟ್ವಾಳ ಠಾಣೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ನಾಲ್ಕು ದಿನಗಳ ಹಿಂದೆ ಸಜೀಪಮೂಡ ಗ್ರಾಮದ ಮಿತ್ತಮಜಲು ಪ್ರದೇಶದಲ್ಲಿ ಸಂಜೆ 7 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬ ಅನುಮಾನಾಸ್ಪದ ತಿರುಗಾಡುತ್ತಿದ್ದು ಸ್ಥಳೀಯರು ಪ್ರಶ್ನಿಸಿದ್ದಾಗ ಪರಾರಿಯಾದ ಘಟನೆ ನಡೆದಿತ್ತು.
Mangalore Bantwal, robbery at home in broad day light, 5 lakhs worth gold stolen.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm