ಬ್ರೇಕಿಂಗ್ ನ್ಯೂಸ್
03-09-23 10:59 pm Mangalore Correspondent ಕ್ರೈಂ
ಮಂಗಳೂರು, ಸೆ.3: ಸುರತ್ಕಲ್ ಠಾಣೆ ವ್ಯಾಪ್ತಿಯ ಕಳವಾರು ಎಂಬಲ್ಲಿ ಯುವಕನಿಗೆ ಚೂರಿ ಇರಿತ ಆಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾನೆ. ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್ (23) ಚೂರಿ ಇರಿತಕ್ಕೆ ಒಳಗಾದ ಯುವಕ.
ಸಫ್ವಾನ್ ಸಂಜೆ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಸಫ್ವಾನ್ ಅವರ ಕೈ ಹಾಗೂ ಬೆನ್ನಿಗೆ ಚೂರಿಯಿಂದ ಇರಿಯಲಾಗಿದೆ. ಸಫ್ವಾನ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ಹಣಕಾಸಿನ ವ್ಯವಹಾರವೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಸ್ಥಳೀಯರೇ ಸೇರಿಕೊಂಡು ಸಫ್ವಾನ್ ಮೇಲೆ ಹಲ್ಲೆ ನಡೆಸಿದ್ದು ಪೂರ್ವ ದ್ವೇಷದಿಂದ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಠಾಣೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ.
28 yeard old youth stabbed at Surathkal in Mangalore, finance issue suspected. Safan is the youth stabbed.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 12:00 pm
Mangalore Correspondent
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm