ಬ್ರೇಕಿಂಗ್ ನ್ಯೂಸ್
11-09-23 10:23 am Mangalore Correspondent ಕ್ರೈಂ
ಮಂಗಳೂರು, ಸೆ.11: ನಗರದ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಈಜು ಕೊಳದಲ್ಲಿ ಕೇರಳ ಮೂಲದ ಬ್ಯಾಂಕ್ ಅಧಿಕಾರಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಫಳ್ನೀರ್ ನಲ್ಲಿರುವ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಬ್ಯಾಂಕ್ ಅಧಿಕಾರಿ ಪತ್ತೆಯಾಗಿದ್ದಾರೆ. ಮೃತ ವ್ಯಕ್ತಿಯನ್ನು ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್ ನಾಯರ್ ಎಂದು ಗುರುತಿಸಲಾಗಿದೆ.
ಯುನಿಯನ್ ಬ್ಯಾಂಕ್ ಅಧಿಕಾರಿ ಆಗಿರುವ ಗೋಪು ಆರ್ ನಾಯರ್, ನಿನ್ನೆ ಮಂಗಳೂರಿಗೆ ಬಂದಿದ್ದು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದುಕೊಂಡಿದ್ದರು. ಇಂದು ನಸುಕಿನಲ್ಲಿ 4 ಗಂಟೆ ವೇಳೆಗೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದ ಇವರು ಬೆಳಗ್ಗಿನ ಹೊತ್ತಿಗೆ ಸ್ವಿಮ್ಮಿಂಗ್ ಪೂಲ್ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶವ ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿದ್ದು ಆತ್ಮಹತ್ಯೆಯೋ, ಅಕಸ್ಮಾತ್ ನೀರಿಗೆ ಬಿದ್ದು ಮೃತಪಟ್ಟಿದ್ದಾರೆಯೋ ಗೊತ್ತಿಲ್ಲ. ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
Kerala native Bank employee of Union Bank body found in Moti Mahal swimming pool in Mangalore. The deceased has been identifed as Gopu Nayak.
11-01-25 02:11 pm
HK News Desk
Asha Strick, CM Siddaramaiah ಆಶಾ ಕಾರ್ಯಕರ್ತೆಯರ...
10-01-25 11:01 pm
G Parameshwara: ನಕ್ಸಲರು ತಮ್ಮಲ್ಲಿದ್ದ ಶಸ್ತ್ರಾಸ್...
10-01-25 07:03 pm
NT chairman SN Subrahmanyan: ಇನ್ಫೋಸಿಸ್ ನಾರಾಯಣ...
10-01-25 02:44 pm
Car Accident, Chamarajanagar: ಶಬರಿಮಲೆ ಯಾತ್ರಿಕ...
10-01-25 02:06 pm
09-01-25 12:11 pm
HK News Desk
ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಏಳು ಸಾವು ; ವೈಕುಂಠ...
09-01-25 11:22 am
StalinCM, Lipi: ಸಿಂಧೂ ನಾಗರಿಕತೆಯ ಲಿಪಿಗಳನ್ನು ಅರ...
08-01-25 11:07 pm
Crime News, Nagpur Couple: ಮಧ್ಯರಾತ್ರಿವರೆಗೆ 26...
08-01-25 10:53 pm
ಹೊಸವರ್ಷದ ಆರಂಭದಲ್ಲೇ ಟಿಬೆಟ್ ಮಂದಿಗೆ ಭಾರಿ ಆಘಾತ ;...
07-01-25 06:32 pm
11-01-25 07:19 pm
Mangaluru Correspondent
DYFI, CM Siddaramaiah, IPS Anupam Agrawal; ಪೊ...
11-01-25 04:57 pm
Lava Kusha Jodukare Kambala, Mangalore; ತೃತೀಯ...
11-01-25 02:25 pm
Mangalore Annamalai, Naxals: ನಕ್ಸಲ್ ಶರಣಾಗತಿ ಬ...
11-01-25 12:44 pm
Mangalore, Missing, Marriage; ಮುಸ್ಲಿಂ ಯುವತಿಯನ...
10-01-25 11:14 pm
10-01-25 11:05 pm
HK News Desk
Bangladeshi national illegal, Mangalore: ಮುಕ್...
10-01-25 09:51 pm
Mangalore Robbery, Crime, Singari Beedi: ಸಿಂಗ...
10-01-25 10:11 am
Share Market Scam, Mangalore: ಷೇರು ಮಾರುಕಟ್ಟೆ...
09-01-25 10:43 pm
Drugs, Mangalore Crime: ಗೋವಾದಿಂದ ಮಂಗಳೂರಿಗೆ ಹೈ...
09-01-25 10:32 pm