ಬ್ರೇಕಿಂಗ್ ನ್ಯೂಸ್
29-09-23 12:43 pm Mangalore Correspondent ಕ್ರೈಂ
ಉಳ್ಳಾಲ, ಸೆ.29: ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.
ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪರದ ಸಮೀರ್ ಬಂಧಿತರು. ಇಬ್ಬರು ಆರೋಪಿಗಳು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14 ಗ್ರಾಂ ತೂಕದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು.
ಬಂಧಿತರಿಂದ 14 ಗ್ರಾಂ ಎಂಡಿಎಂಎ ,ಮೊಬೈಲ್ ಫೋನ್ ಗಳು ಸೇರಿದಂತೆ ಒಟ್ಟು ಒಂದು ಲಕ್ಷ ಹದಿನೆಂಟುವರೆ ಸಾವಿರ ಮೌಲ್ಯದ ಸೊತ್ತುಗಳನ್ನ ವಶಪಡಿಸಿ ಕೊಳ್ಳಲಾಗಿದೆ. ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್ ಐ ಶೀತಲ್ ಹಾಗೂ ಸಿಬ್ಬಂದಿಗಳಾದ ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Mangalore Two arrested by Ullal Police for selling MDMA drugs near Ullal beach.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm