ಬ್ರೇಕಿಂಗ್ ನ್ಯೂಸ್
30-09-23 04:10 pm Udupi Correspondent ಕ್ರೈಂ
ಉಡುಪಿ, ಸೆ.30: ಉಡುಪಿ ತಾಲೂಕು ಕಚೇರಿಗೆ ಸಂಬಂಧಪಟ್ಟ ದಾಖಲೆಗಳನ್ನು ಕಳ್ಳರು ಸದ್ದಿಲ್ಲದೆ ಕಳವು ಮಾಡಿಕೊಂಡು ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕು ಕಚೇರಿಗೆ ಒಳಪಟ್ಟ ಬನ್ನಂಜೆಯಲ್ಲಿರುವ ಗಾಂಧಿ ಭವನದಲ್ಲಿ ಶೇಖರಿಸಿ ಇಟ್ಟಿದ್ದ ದಾಖಲೆ ಪತ್ರಗಳು ಕಳ್ಳರ ಪಾಲಾಗಿದ್ದು ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಗಾಂಧಿ ಭವನದಲ್ಲಿ ತಾಲೂಕು ಕಚೇರಿಯ ದಾಖಲೆಗಳನ್ನು ಹಿಂದಿನಿಂದಲೂ ಅಧಿಕಾರಿಗಳು ಶೇಖರಿಸಿಡುತ್ತಿದ್ದರು ಎನ್ನಲಾಗಿದೆ.
ಆ.15ರಿಂದ ಸೆ.26ರ ನಡುವೆ ಗಾಂಧಿ ಭವನದ ಹಿಂಬದಿ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ದಾಖಲೆಗಳನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಡುಪಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ನಟರಾಜ್ ನಗರ ಠಾಣೆಗೆ ದೂರು ನೀಡಿದ್ದಾರೆ.
In a shocking incident, thieves have quietly stolen documents related to udupi taluk office. A complaint has been lodged with the Udupi city police station in this regard after the documents stored at Gandhi Bhavan in Bannanje under the taluk office were handed over to the thieves.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am