ಬ್ರೇಕಿಂಗ್ ನ್ಯೂಸ್
11-11-20 04:58 pm Mangalore Correspondent ಕ್ರೈಂ
ಬಂಟ್ವಾಳ, ನವೆಂಬರ್ 11 : ಮೆಲ್ಕಾರ್ ಬಸ್ ನಿಲ್ದಾಣದ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಬಂಟ್ವಾಳ ಪೊಲೀಸರು ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರು ಬಂದರು ನಿವಾಸಿ ಟಿ.ಪಿ.ಫಾರೂಕ್ (50), ನೇಪಾಳ ಮೂಲದ ಮಂಗಳೂರಿನ ಪಿಜಿಯಲ್ಲಿ ವಾಸವಿರುವ ಸಾಗರ್ ಸಿಂಗ್ (22) ಬಂಧಿತರು. ಅವರು ಮೆಲ್ಕಾರ್ ಬಸ್ ನಿಲ್ದಾಣದ ಬಳಿ ಬ್ರೀಜಾ ಕಾರಿನಲ್ಲಿ ನಿಂತಿದ್ದರು. ಡಿಸಿಐಬಿ ಇನ್ಸ್ ಪೆಕ್ಟರ್ ಚೆಲುವರಾಜು ಖಚಿತ ಮಾಹಿತಿ ಮೇರೆಗೆ ಕಾರನ್ನು ತಪಾಸಣೆಗೆ ಒಳಪಡಿಸಿದಾಗ, ಕಾರಿನಲ್ಲಿ ಒಂದು ಕೇಜಿ 480 ಗ್ರಾಂ ಗಾಂಜಾ ಪತ್ತೆಯಾಗಿದೆ.
ಕಾರು ಮತ್ತು ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದು 10.32 ಲಕ್ಷ ರೂ.ಗಳ ಸೊತ್ತು ವಶಕ್ಕೆ ಪಡೆಯಲಾಗಿದೆ. ಗಾಂಜಾವನ್ನು ಬಿ.ಸಿ.ರೋಡಿನಿಂದ ಮಾಣಿ ಕಡೆಗೆ ಗಿರಾಕಿಗಳಿಗೆ ಮಾರಾಟ ಮಾಡಲು ಸಾಗಿಸುತ್ತಿದ್ದರು. ಮುಂದಿನ ಕ್ರಮಕ್ಕಾಗಿ ಆರೋಪಿ ಮತ್ತು ಸೊತ್ತುಗಳನ್ನು ಬಂಟ್ವಾಳ ನಗರ ಠಾಣೆಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಐಬಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Bantwal Police have arrested two persons who were involved in selling Ganja at Melkar, Bantwal. The arrested are identified as Farooq (50) and Sagar Singh (22) from Nepal.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm