ಬ್ರೇಕಿಂಗ್ ನ್ಯೂಸ್
12-10-23 12:35 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಅ.12: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳೊಂದಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಮಗಳ ಕತ್ತು ಕೊಯ್ದು ಕೊಲೆ ಮಾಡಿರುವ ತಂದೆ, ತಾನೇ ಪೊಲೀಸರಿಗೆ ಶರಣಾದ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಯುವತಿ ಕವನ (20) ಮೃತ ದುರ್ದೈವಿ, ಮಂಜುನಾಥ್ (47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿರುವ ತಂದೆ. ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ತಂದೆ, ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲೆ ಆರೋಪಿ ಮಂಜುನಾಥ್ ಕಿರಿಯ ಮಗಳು ಪ್ರೀತಿಸಿ ಬೇರೊಬ್ಬ ಯುವಕನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಹಿರಿಯ ಮಗಳ ಜೊತೆ ತಡರಾತ್ರಿ ಗಲಾಟೆ ನಡೆದಿತ್ತು. ಚಿಕ್ಕವಳು ಓಡಿ ಹೋದಳು, ನೀನೂ ಸಹ ಅನ್ಯಜಾತಿ ಯವಕನನ್ನ ಪ್ರೀತಿ ಮಾಡ್ತಿದ್ದೀಯಾ? ನಾವು ಊರಲ್ಲಿ ಹೇಗೆ ಮರ್ಯಾದೆಯಿಂದ ಒಡಾಡಬೇಕು ಅಂತಾ ಮಗಳನ್ನ ಕೊಂದೇಬಿಟ್ಟಿದ್ದಾನೆ.
ಚಿಕನ್ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್, ಕೋಳಿ ಕತ್ತರಿಸುವ ಕತ್ತಿಯಿಂದಲೇ ಮಗಳ ಕತ್ತು ಕೊಯ್ದು ಕೊಲೆ ಮಾಡಿ, ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.
Father kills daughter over love affair intercaste in chikkaballapura.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm