ಬ್ರೇಕಿಂಗ್ ನ್ಯೂಸ್
12-10-23 09:34 pm Bangalore Correspondent ಕ್ರೈಂ
ಬೆಂಗಳೂರು, ಅ.12: ಸಿನಿಮೀಯ ಶೈಲಿಯಲ್ಲಿ ಬಂದ ನಾಲ್ವರು ದರೋಡೆಕೋರರ ತಂಡ ಹಾಡಹಗಲೇ ಜ್ಯುವೆಲ್ಲರಿ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ 10:45ರ ಸುಮಾರಿಗೆ ಘಟನೆ ನಡೆದಿದ್ದು, ಶಾಪ್ ಮಾಲೀಕ ಮನೋಜ್ ಲೋಹರ್ (30) ಮೇಲೆ ಗುಂಡು ಹಾರಿಸಿರುವ ದುಷ್ಕರ್ಮಿಗಳು 1 ಕೆ.ಜಿ ತೂಕದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.
ಬೆಳಗ್ಗೆ 2 ದ್ವಿಚಕ್ರ ವಾಹನಗಳಲ್ಲಿ ಮಾರಕಾಸ್ತ್ರಗಳ ಸಹಿತ ಬ್ಯಾಡರಹಳ್ಳಿ ವ್ಯಾಪ್ತಿಯ ವಿನಾಯಕ ಜ್ಯುವೆಲ್ಲರಿ ಶಾಪ್ ಬಳಿ ಬಂದ ಆರೋಪಿಗಳು, ಮಾಲೀಕ ಮನೋಜ್ ನನ್ನು ಬೆದರಿಸಿ ದರೋಡೆಗೆ ಯತ್ನಿಸಿದ್ದಾರೆ. ಮನೋಜ್ ತಡೆಯುವ ಪ್ರಯತ್ನ ಮಾಡಿದಾಗ ಆತನ ತೊಡೆಗೆ ಗುಂಡು ಹಾರಿಸಿ, ಶಾಪ್ನಲ್ಲಿದ್ದ ಒಂದು ಕೆ.ಜಿಯಷ್ಟು ಚಿನ್ನಾಭರಣ ದೋಚಿದ್ದಾರೆ.
ಬಂಗಾರ ದೋಚಿದ ಬಳಿಕ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳನ್ನು ಮನೋಜ್ ತಡೆಯಲು ಯತ್ನಿಸಿದ್ದಾರೆ. ಆಗ ಎಚ್ಚೆತ್ತ ದುಷ್ಕರ್ಮಿಗಳು ತಾವು ತಂದಿದ್ದ ಒಂದು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳು ಮನೋಜ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
A group of four robbers, who came in cinematic style, shot at a jewellery shop owner in broad daylight and robbed him on pipeline road under Byadarahalli police station limits. The incident took place at around 12:10 am when the miscreants opened fire on the shop owner Manoj Lohar (45) and fled with gold ornaments weighing 30 kg.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm