ಬ್ರೇಕಿಂಗ್ ನ್ಯೂಸ್
13-10-23 10:28 pm HK News Desk ಕ್ರೈಂ
ಮುಂಬೈ, ಅ.13: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 5.68 ಕೋಟಿ ರೂ ಮೌಲ್ಯದ ಕೊಕೇನ್ ಸಹಿತ ಮೂವರು ಆಫ್ರಿಕನ್ ಮಹಿಳೆಯರನ್ನು ಬಂಧಿಸಲಾಗಿದೆ.
ಸ್ಯಾನಿಟರಿ ಪ್ಯಾಡ್ಗಳಲ್ಲಿ ನಿಷಿದ್ಧ ವಸ್ತುಗಳನ್ನು ಮರೆಮಾಡಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಡೈರೆಕ್ಟರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (DRI) ತಿಳಿಸಿದೆ.
ಮೂವರು ವಿದೇಶಿ ಮಹಿಳಾ ಪ್ರಯಾಣಿಕರಿಂದ ಒಟ್ಟು 568 ಗ್ರಾಂ ಕೊಕೇನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಮೂವರು ಸ್ಯಾನಿಟರಿ ಪ್ಯಾಡ್ ಮತ್ತು ಗುದನಾಳದ ಒಳಗೆ ಮರೆಮಾಚಿ ಡ್ರಗ್ಸ್ ತರುತ್ತಿದ್ದರು.
ನಿರ್ದಿಷ್ಟ ಗುಪ್ತಚರ ವರದಿಯ ಆಧಾರದ ಮೇಲೆ, DRI ಯ ಮುಂಬೈ ಘಟಕವು ಕಳೆದ ಮೂರು ದಿನಗಳಿಂದ ಕಾರ್ಯಾಚರಣೆ ನಡೆಸಿತು ಎಂದು ಅಧಿಕಾರಿಗಳು ಹೇಳಿದ್ದಾರೆ.
The Directorate of Revenue Intelligence (DRI) arrested three African women at the Chhatrapati Shivaji International Airport here for allegedly smuggling cocaine worth Rs 5.68 crore by concealing it in sanitary napkins and ingesting it, an official said on Friday.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm