ಬ್ರೇಕಿಂಗ್ ನ್ಯೂಸ್
15-10-23 05:21 pm Bengaluru Correspondent ಕ್ರೈಂ
ಚಿತ್ರದುರ್ಗ, ಅ 15: ಟಿವಿ ರಿಮೋಟ್ ವಿಚಾರಕ್ಕೆ ಇಬ್ಬರು ಮಕ್ಕಳ ಮಧ್ಯೆ ನಡೆದ ಜಗಳದಳಲ್ಲಿ ಓರ್ವ ಮೃತಪಟ್ಟಿರುವ ಘಟನೆ ಮೊಳಕಾಲ್ಮೂರು NMS ಬಡಾವಣೆಯಲ್ಲಿ ಶನಿವಾರ ರಾತ್ರಿ ವರದಿಯಾಗಿದೆ.
ಚಂದ್ರಶೇಖರ್ (16) ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ.
ಟಿ.ವಿ. ರಿಮೋಟ್ ಬೇಕು ಎಂಬ ವಿಚಾರಕ್ಕಾಗಿ ಇಬ್ಬರು ಮಕ್ಕಳು ಜಗಳ ಆಡುತ್ತಿದ್ದಾಗ, ಪಾರ್ಶ್ವವಾಯು ಪೀಡಿತನಾಗಿದ್ದ ತಂದೆ ಲಕ್ಷ್ಮಣ ಬಾಬು ಎಂಬುವವರು ಸಿಟ್ಟಿಗೆದ್ದು ಕುಳಿತಲ್ಲಿಂದಲೇ ಬೀಸಿ ಎಸೆದ ಕತ್ತರಿಯಿಂದ ಚಂದ್ರಶೇಖರ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಕತ್ತರಿ ಚಂದ್ರಶೇಖರನ ಕುತ್ತಿಗೆಯ ಬಲಭಾಗಕ್ಕೆ ಬಿದ್ದ ಕಾರಣ ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಚಂದ್ರಶೇಖರನ ತಾಯಿ ಗಾಯಾಳು ಪುತ್ರನನ್ನು ಪಟ್ಟಣದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆ ರಾಂಪುರ ಸಮೀಪ ಪುತ್ರ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪಿಎಸ್ಐ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Tv Remote fight between sons, father throws sizer, son killed in Chitradurga
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm