ಬ್ರೇಕಿಂಗ್ ನ್ಯೂಸ್
15-10-23 08:42 pm Mangaluru Correspodent ಕ್ರೈಂ
ಮಂಗಳೂರು, ಅ.15: ಮಂಗಳೂರು ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನ ಬಗ್ಗೆ ಕ್ರಿಕೆಟ್ ಬೆಟ್ಟಿಂಗ್ ಜೂಜಾಡಿ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿ ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಖಚಿತ ಮಾಹಿತಿಯೊಂದಿಗೆ ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಹಳೆಯಂಗಡಿ ಬಳಿಯ ಚೇಳ್ಯಾರು ನಿವಾಸಿ ದೀಪಕ್(33), ಮರಕಡ ಪಂಜಗುತ್ತು ಮನೆ ನಿವಾಸಿ ಸಂದೀಪ್ ಶೆಟ್ಟಿ(38) ಬಂಧಿತರು. ಇವರ ವಶದಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000/- ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಆಗಬಹುದು. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
Mangalore Cricket Betting, Two arrested by CCB Police for cricket betting. The Mangalore City Police's Surathkal and Kavoor police stations have apprehended two individuals who were allegedly involved in unlawful cricket betting, particularly related to matches of the ICC World Cup.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm