ಬ್ರೇಕಿಂಗ್ ನ್ಯೂಸ್
20-10-23 10:35 pm Mangalore Correspondent ಕ್ರೈಂ
ಮಂಗಳೂರು, ಅ.20: ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ MDMA ಡ್ರಗ್ಸ್ ಪೂರೈಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಈ ಹಿಂದೆ ಹಲವು ಬಾರಿ ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ತೌಡುಗೋಳಿ ನರಿಂಗಾನ ನಿವಾಸಿ ಅಬ್ದುಲ್ ಅಜೀಜ್ @ ಪೋಕರ್ ಅಜೀಜ್(42) ಬಂಧಿತ ಆರೋಪಿ. ದೇರಳಕಟ್ಟೆ ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತು ವಶದಲ್ಲಿರಿಸಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ವಶದಿಂದ ಒಟ್ಟು 26 ಗ್ರಾಂ ತೂಕದ ರೂ. 1,30,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾದಕ ವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ -2, ಡಿಜಿಟಲ್ ತೂಕದ ಮಾಪನವನ್ನು ವಶಪಡಿಸಲಾಗಿದೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ ರೂ. 6,41,500/-ಆಗಬಹುದು. ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈತನ ವಿರುದ್ದ ಈ ಹಿಂದೆ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಒಟ್ಟು 7 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿದೆ. ಈ ಹಿಂದೆ ಜೈಲಿನಲ್ಲಿದ್ದ ಸಮಯ ಕಾರಾಗೃಹ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣವೂ ದಾಖಲಾಗಿರುತ್ತದೆ.
The city Central Crime Branch (CCB) police arrested a person involved in illegal drug trade. The arrested is identified as Abdul Azeez, alias Pokar Azeez (42), a resident of Ullal.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm