ಬ್ರೇಕಿಂಗ್ ನ್ಯೂಸ್
30-10-23 01:45 pm Mangalore Correspondent ಕ್ರೈಂ
ಉಜಿರೆ, ಅ 30: ಅಪ್ಪ - ಮಗನ ನಡುವೆ ನಡೆದ ಗಲಾಟೆಯಲ್ಲಿ ಅಪ್ಪ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಕೊಡೆಕಲ್ಲುನಲ್ಲಿ ನಡೆದಿದೆ.
ಮೃತರನ್ನು ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್(30) ಎಂದು ಗುರುತಿಸಲಾಗಿದೆ.
ಯಾವುದೋ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತೆರಳಿ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕೃಷ್ಣಯ್ಯ ಆಚಾರ್ ಅಲ್ಲೇ ಕಪಾಟಿನಲ್ಲಿದ್ದ ಚೂರಿಯನ್ನು ತೆಗೆದು ಹೊರಬಂದು ಜಗದೀಶನಿಗೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಂದೆ ಈಗ ಜೈಲು ಪಾಲಾಗಿದ್ದಾರೆ.
Father kills son by stabbing in knife at Ujre in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm