ಬ್ರೇಕಿಂಗ್ ನ್ಯೂಸ್
08-11-23 10:45 pm Mangalore Correspondent ಕ್ರೈಂ
ಮಂಗಳೂರು, ನ.8: ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತ ಕಲ್ಲು ತೂರಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಡಿದು ಸಾರ್ವಜನಿಕರು ಥಳಿಸಿದ ಘಟನೆ ನಗರದ ಬೊಂದೇಲ್ ಚರ್ಚ್ ಬಳಿ ಬುಧವಾರ ಸಂಜೆ ನಡೆದಿದೆ.
ಅಪರಿಚಿತ ವ್ಯಕ್ತಿಯನ್ನು 55 ವರ್ಷ ಪ್ರಾಯದ ಸುಭಾಷ್ ಎಂದು ಹೇಳಲಾಗುತ್ತಿದೆ. ಆತ ಬಿಜಾಪುರ ಮೂಲದವ ಎಂದು ತಿಳಿದುಬಂದಿದೆ.

ಪರಿಸರದಲ್ಲಿ ಅಸಭ್ಯ ವರ್ತನೆ ಮತ್ತು ಕಲ್ಲು ತೂರಾಟದಿಂದ ಆಕ್ರೋಶಗೊಂಡ ಸಾರ್ವಜನಿಕರು ವ್ಯಕ್ತಿಯ ಕೈ ಕಟ್ಟಿ ಹಾಕಿ ಥಳಿಸಿದ್ದು ಬಳಿಕ ಕಾವೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಕಾವೂರು ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ಚಿಕಿತ್ಸೆಗಾಗಿ 108 ವಾಹನದ ಮೂಲಕ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸ್ ಮಾಹಿತಿ ಪ್ರಕಾರ ಮಾನಸಿಕ ಅಸ್ವಸ್ಥ ವ್ಯಕ್ತಿ ಎಂದು ತಿಳಿದು ಬಂದಿದೆ.
Man thrashed by public at KPT in mangalore for misbehaving with ladies.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm