ಬ್ರೇಕಿಂಗ್ ನ್ಯೂಸ್
13-11-20 06:06 pm Mangalore Correspondent ಕ್ರೈಂ
ಸುಳ್ಯ, ನವೆಂಬರ್ 13 :ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಅನಾಥ ಶವವೊಂದು 18 ಗಂಟೆ ಕಳೆದರೂ ಸಂಸ್ಕಾರಗೊಳ್ಳದೆ ಕೊಳೆಯುವ ಸ್ಥಿತಿ ಎದುರಾದ ಘಟನೆ ಸುಳ್ಯದಲ್ಲಿ ನಡೆದಿದೆ.
ಇಲ್ಲಿನ ಪಂಜ ಸಮೀಪದ ನೆಲ್ಲಿಕಟ್ಟೆಯಿಂದ ಜಳಕದ ಹೊಳೆಗೆ ಹೋಗುವ ಗುಂಡಡ್ಕ ಎಂಬಲ್ಲಿ ಅಪರಿಚಿತ ಗಂಡಸಿನ ಶವ ಗುರುವಾರ ಸಂಜೆ ಪತ್ತೆಯಾಗಿತ್ತು. ನೀರು ಇದ್ದ ಆಳವಾದ ಗುಂಡಿಯಲ್ಲಿ ಶವ ಪತ್ತೆಯಾಗಿದ್ದು ಕೂಡಲೇ ಸ್ಥಳೀಯರು ಗ್ರಾಪಂ ಪಿಡಿಒ ಹಾಗೂ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.
ಆದರೆ ಅಧಿಕಾರಿಗಳು ಮಾತ್ರ ನಿರ್ಲಕ್ಷ್ಯ ವಹಿಸಿದ್ದಲ್ಲದೆ, ವಾರೀಸುದಾರರು ಇಲ್ಲ ಎಂಬ ನೆಪವೊಡ್ಡಿ ಸುಮಾರು 18 ಗಂಟೆಗಳಿಗೂ ಹೆಚ್ಚು ಸಮಯ ಶವವನ್ನು ಆ ತೋಡಿನಲ್ಲೇ ಬಿಟ್ಟು ಕೊಳೆಯುವಂತೆ ಮಾಡಿದ್ದಾರೆ. ಮಾನವೀಯತೆ ಮರೆಯುವ ಕೆಲಸ ಮಾಡಿದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಕೊನೆಗೆ ಮಾಧ್ಯಮ ಪ್ರತಿನಿಧಿಗಳು ಕರೆ ಮಾಡಿದ್ದು, ಅಧಿಕಾರಿಗಳು ಇಂದು ಮಧ್ಯಾಹ್ನ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಿದ್ದಾರೆ.
ಮೃತ ವ್ಯಕ್ತಿಯ ಬಟ್ಟೆ ಆಧಾರದಲ್ಲಿ ವ್ಯಕ್ತಿಯ ಗುರುತು ಪತ್ತೆ ಮಾಡಲಾಗಿದ್ದು ಸ್ಥಳೀಯ ನಿವಾಸಿ ರಾಜು ಅಜಿಲ ಎಂದು ಗುರುತಿಸಿದ್ದಾರೆ.
A dead body of a Man found in Sullia was lying nearly about 18 hours being unattended by the government officials. Public range in anger towards the negligence of the concerned department.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm