ಬ್ರೇಕಿಂಗ್ ನ್ಯೂಸ್
15-11-23 01:05 pm HK News Desk ಕ್ರೈಂ
ಶಿವಮೊಗ್ಗ, ನ.15: ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ನಡೆದಿದೆ.
ಮಲ್ಲೇಶ್(35) ಕೊಲೆಯಾದ ಯುವಕ. ಹತ್ಯೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಿವಮೊಗ್ಗದ ಕೋಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಲ್ಲೇಶ್ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
Shivamogga murder, 35 year old hacked to death near Guddekal bridge.
30-10-26 08:26 pm
HK News
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
'ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು' ತನ್ನ ಹೇಳಿಕ...
28-10-26 10:52 pm
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
02-11-26 05:34 pm
HK News Staffer
ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ; ಆರಿಫ್...
01-11-26 10:49 pm
ಮಂಗಳೂರಿನ ಮಂಜುಗಡ್ಡೆ ತಯಾರಿಕಾ ಘಟಕಕ್ಕೆ ಆಹಾರ ಸುರಕ್...
01-11-26 10:13 pm
ದೇಶದಲ್ಲಿ ಆಡಳಿತ ಬದಲಿಸುವುದಕ್ಕೇ ನಮ್ಮ ಹೋರಾಟ ; ರಂಗ...
31-10-26 09:40 pm
14 ವರ್ಷಗಳ ಬಳಿಕ ಸೌಜನ್ಯ ಕೇಸ್ ಮರುತನಿಖೆ ; ಮೃತದೇಹ...
31-10-26 05:19 pm
02-11-26 11:31 am
HK News Staffer
ಪ್ರೀತಿಸುತ್ತಿದ್ದ ಯುವತಿಯ ಖಾಸಗಿ ಫೋಟೊ ಜಾಲತಾಣದಲ್ಲಿ...
01-11-26 04:08 pm
ಪ್ರೇಮ ಪ್ರಕರಣ ; ಪ್ರೀತಿಸುತ್ತಿದ್ದ ಯುವತಿ ಮನೆಗೆ ಕರ...
31-10-26 01:16 pm
ಕಾರವಾರದ ಮುದಗಾ ಬಂದರಿನಲ್ಲಿ ಮತ್ತೆ ವಿಷಾನಿಲ ದುರಂತ:...
31-10-26 01:05 pm
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಶನ್ ; ಕಾಂಗ್ರೆ...
30-10-26 11:01 pm