ಬ್ರೇಕಿಂಗ್ ನ್ಯೂಸ್
24-11-23 03:29 pm Mangalore Correspondent ಕ್ರೈಂ
ಮಂಗಳೂರು, ನ.24: ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ತಾಲೂಕಿನ ಕೊಳ್ನಾಡು ನಿವಾಸಿ ಅಬ್ದುಲ್ ರಹಿಮಾನ್( 42) ಹಾಗೂ ಬೆಳ್ತಂಗಡಿ ತಾಲೂಕಿನ ಜೋಗಿಬೆಟ್ಟು, ಅಡವಿನಬಾಗಿಲು ನಿವಾಸಿಯಾದ ಮೊಹಮ್ಮದ್ ಜಿಯಾದ್ (22) ಎನ್ನಲಾಗಿದೆ.
ಮಂಗಳೂರು ನಗರದ ಉಳ್ಳಾಲ ತಾಲೂಕಿನ ಮುಡಿಪು ಮೂಳೂರು ಎಂಬಲ್ಲಿ ಇಬ್ಬರು ವ್ಯಕ್ತಿಗಳು ಅಕ್ರಮವಾಗಿ ಎಂಡಿಎಂಎ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಮಂಗಳೂರಿನ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ ಈ ವೇಳೆ ಇಬ್ಬರು ಮಾದಕ ವಸ್ತುಗಳನ್ನು ಮಾರುತ್ತಿರುವುದು ಬೆಳಕಿಗೆ ಬಂದಿದ್ದು ದಸ್ತಗಿರಿ ಮಾಡಿದ ಪೊಲೀಸರು ಆರೋಪಿಗಳಿಂದ 1 ಲಕ್ಷ 75 ಸಾವಿರ ರೂ ಮೌಲ್ಯದ 35 ಗ್ರಾಂ ನಿಷೇಧಿತ ಎಂಡಿಎಂಎ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಆಲ್ಟೋ ಕಾರು ಹಾಗೂ ಮೊಬೈಲ್ ಫೋನ್ ಸೇರಿದಂತೆ ಒಟ್ಟು 4,95,000/- ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳಲ್ಲಿ ಅಬ್ದುಲ್ ರಹಿಮಾನ್ ಎಂಬಾತನ ಮೇಲೆ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳುವು ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಗಲಾಟೆ ಪ್ರಕರಣ, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ಹಾಗೂ ಉಪ್ಪಿನಂಗಡಿ ಠಾಣೆಯಲ್ಲಿ ಎಂಡಿಎಂಎ ಮಾರಾಟ ಪ್ರಕರಣಗಳು ದಾಖಲಾಗಿವೆ.
Two arrested by CCB Police at Mudipu in Mangalore over sale of drugs.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm