ಬ್ರೇಕಿಂಗ್ ನ್ಯೂಸ್
27-11-23 03:56 pm Mangalore Correspondent ಕ್ರೈಂ
ಬೆಳ್ತಂಗಡಿ, ನ.27: ಪತಿಯ ಸ್ನೇಹಿತನೇ ಮಹಿಳೆಯೊಬ್ಬರ ಮೊಬೈಲ್ ಕದ್ದು ಅದರಲ್ಲಿದ್ದ ಯುಪಿಐ ಆ್ಯಪ್ ಮೂಲಕ ಬ್ಯಾಂಕ್ ಖಾತೆಯಿಂದ 61 ಸಾವಿರ ರೂ. ನಗದು ವರ್ಗಾವಣೆ ಮಾಡಿದ್ದು, ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುವೆಟ್ಟು ಗ್ರಾಮದ ನಿವಾಸಿ ಅಭಿದಾ ಬಾನು ಎಂಬವರು ದೂರು ನೀಡಿದ್ದು, ಆಕೆಯ ಪತಿಯ ಸ್ನೇಹಿತ ಸಿದ್ದೀಕ್ ಮೊಬೈಲ್ ಕದ್ದು ನಗದು ವರ್ಗಾವಣೆ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ.
ಮಹಿಳೆ ಮನೆಯಲ್ಲಿ ಇಲ್ಲದ ವೇಳೆ ಆರೋಪಿ ಮನೆಗೆ ಬಂದು ಮೊಬೈಲ್ ಕದ್ದು, ಬ್ಯಾಂಕ್ ಖಾತೆಯಲ್ಲಿದ್ದ 64 ಸಾವಿರ ರೂ. ಪೈಕಿ 61 ಸಾವಿರ ರೂ.ಗಳನ್ನು ಬೇರೆ ಖಾತೆಗೆ ವರ್ಗಾವಣೆ ಮಾಡಿದ್ದಾನೆ.
ಆರೋಪಿ ಸಿದ್ದೀಕ್ ಪತಿಯ ಸ್ನೇಹಿತನಾಗಿದ್ದು ಇವರ ಕುಟುಂಬದ ಜತೆ ಆತ್ಮೀಯನಾಗಿದ್ದ. ಹಾಗಾಗಿ ಫೋನ್ ಪೇ ಪಾಸ್ವರ್ಡ್ ತಿಳಿದುಕೊಂಡಿದ್ದ. ಮನೆಯಲ್ಲಿದ್ದಾಗ ಮೊಬೈಲ್ ಪಡೆದು ಹಣ ವರ್ಗಾಯಿಸಿದ್ದು ಆನಂತರ ಹಣ, ಮೊಬೈಲ್ ಹಿಂದಿರುಗಿಸುತ್ತಾನೆ ಎಂದು ಮಹಿಳೆ ಸುಮ್ಮನಿದ್ದರು. ಹಲವು ಸಮಯ ಕಳೆದರೂ ಹಣ ಹಿಂದಿರುಗಿಸದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ.
Woman looses 64 thousnad over UPI at Belthangady in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm