ಬ್ರೇಕಿಂಗ್ ನ್ಯೂಸ್
17-12-23 10:49 pm Mangalore Correspondent ಕ್ರೈಂ
ಮಂಗಳೂರು, ಡಿ.17: ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಲ್ಲೆ, ಕೊಲೆಯತ್ನ, ಜೀವ ಬೇದರಿಕೆ, ಗಾಂಜಾ ವಹಿವಾಟು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ವಾರೆಂಟ್ ಇದ್ದರೂ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಸಾಹುಲ್ ಹಮೀದ್ (32) ಅಲಿಯಾಸ್ ತಾವು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಸಾಹುಲ್ ಹಮೀದ್ ವಿರುದ್ಧ ಮಂಗಳೂರು ಗ್ರಾಮಾಂತರ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಐದಕ್ಕೂ ಹೆಚ್ಚು ಪ್ರಕರಣ ದಾಖಲಾಗಿದೆ. ಈತನನ್ನು ಹರೇಕಳ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕೋರ್ಟ್ ಆತನಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
Konaje accused obsconding since one year arrested in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm