ಬ್ರೇಕಿಂಗ್ ನ್ಯೂಸ್
15-01-24 04:56 pm Mangalore Correspondent ಕ್ರೈಂ
ಮಂಗಳೂರು, ಜ.15: ಚಿನ್ನವನ್ನು ಗುಳಿಗೆಗಳನ್ನಾಗಿಸಿ ಗುದದ್ವಾರದಲ್ಲಿ ಬಚ್ಚಿಟ್ಟು ದುಬೈನಿಂದ ತರುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ.
ಜ.12ರಂದು ಅಬುಧಾಬಿ ಮತ್ತು ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ತಪಾಸಣೆ ನಡೆಸಿದಾಗ ಅನುಮಾನಕ್ಕೆಡೆ ಮಾಡಿತ್ತು. ಈ ವೇಳೆ, ಇಬ್ಬರು ಪ್ರಯಾಣಿಕರ ಬಳಿ ಒಟ್ಟು 815 ಗ್ರಾಮ್ ಚಿನ್ನ ಪತ್ತೆಯಾಗಿದ್ದು ಅದರ ಮೌಲ್ಯ 50.93 ಲಕ್ಷ ಎಂದು ಅಂದಾಜಿಸಲಾಗಿದೆ.

ಇಬ್ಬರು ಪ್ರಯಾಣಿಕರು ಕೂಡ ಚಿನ್ನವನ್ನು ಪೇಸ್ಟ್ ಮಾಡಿ ಗುದದ್ವಾರದಲ್ಲಿ ಬಚ್ಚಿಟ್ಟು ತರುತ್ತಿದ್ದರು. ಪೇಸ್ಟ್ ಮಾಡಿ ಸಣ್ಣ ಉಂಡೆಗಳನ್ನಾಗಿಸಿ ಅದನ್ನು ಚಾಕಲೇಟ್ ಕವರ್ ನಲ್ಲಿ ಸುತ್ತಿಟ್ಟು ಗುದದ್ವಾರದಲ್ಲಿ ತರುತ್ತಿದ್ದರು. ಪ್ರಯಾಣಿಕರ ವರ್ತನೆಯಿಂದ ಅನುಮಾನಗೊಂಡು ತಪಾಸಣೆ ನಡೆಸಿದಾಗ, ಚಿನ್ನ ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನೂ ವಶಕ್ಕೆ ಪಡೆದು ಬಜ್ಪೆ ಠಾಣೆಗೆ ಒಪ್ಪಿಸಿದ್ದಾರೆ.
50 lakhs gold seized from Mangalore airport, two arrested by customs.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 09:48 am
HK News Desk
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm