ಬ್ರೇಕಿಂಗ್ ನ್ಯೂಸ್
21-11-20 10:53 am Mangalore Correspondent ಕ್ರೈಂ
ಮೂಡುಬಿದಿರೆ, ನ.20 : ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಕಲ್ಲಮುಂಡ್ಕೂರಿನ ರಿಕ್ಷಾ ಚಾಲಕನೊಬ್ಬನನ್ನು ಮಂಗಳೂರಿನ ಮಹಿಳಾ ಪೊಲೀಸರು ಪೊಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸತೀಶ್ ಅಂಚನ್ ಎಂದು ಗುರುತಿಸಲಾಗಿದೆ. ತನ್ನ ಊರಿನ ಬಾಲಕಿಯೊಬ್ಬಳ ಜೊತೆ ಸಲುಗೆಯಿಂದ ವರ್ತಿಸುತ್ತಿದ್ದ. ಕಳೆದ ಜುಲೈನಲ್ಲಿ ಈಕೆ ಕಲ್ಲಮುಂಡ್ಕೂರಿನಲ್ಲಿ ನಡೆದುಕೊಂಡು ಬರುತ್ತಿದ್ದಾಗ ಆರೋಪಿ ಸತೀಶ್, ಬಾಲಕಿಯನ್ನು ತನ್ನ ರಿಕ್ಷಾದಲ್ಲಿ ಬಲವಂತವಾಗಿ ಕುಳ್ಳಿರಿಸಿ ಕಲ್ಲು ಕೋರೆಯೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆಂದು ದೂರು ದಾಖಲಾಗಿದೆ. ಆಬಳಿಕ ‘ನಿನ್ನ ನಗ್ನ ಫೋಟೊ ನನ್ನಲ್ಲಿವೆ’ ಎಂದು ಯುವತಿಯನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದ. ಅಲ್ಲದೆ ಈ ವಿಷಯ ಬಾಯಿ ಬಿಟ್ಟರೆ ನಿನ್ನನ್ನು ಮತ್ತು ಮನೆಯವರನ್ನು ಕೊಲ್ಲುವುದಾಗಿ ಬೆದರಿಸಿದ್ದ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಯುವತಿ ಮನೆಯವರು ನೀಡಿದ ದೂರಿನಂತೆ ಮಂಗಳೂರಿನ ಮಹಿಳಾ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಜೈಲಿಗೆ ತಳ್ಳಿದ್ದಾರೆ.
A girl in Moodbidri was raped by an Auto Driver and blackmailed of uploading the video on social media. The Mangalore women cell police have succeeded in arresting the accused.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm