ಬ್ರೇಕಿಂಗ್ ನ್ಯೂಸ್
19-01-24 10:12 pm Mangalore Correspondent ಕ್ರೈಂ
ಮಂಗಳೂರು, ಜ.19: ನಗರದ ಫಳ್ನೀರಿನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ MDMA ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿತನನ್ನು ದಸ್ತಗಿರಿ ಮಾಡಿದ್ದಾರೆ.
ಆರೋಪಿ ಬಜಾಲ್ ನಿವಾಸಿ ತೌಸಿಫ್ ಎಂಬಾತನಾಗಿದ್ದು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಡ್ರಗ್ಸ್ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ. ಆರೋಪಿತನಿಂದ 45 ಸಾವಿರ ರೂ. ಮೌಲ್ಯದ 9 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.
9 ಗ್ರಾಂ MDMA ಮಾದಕ ವಸ್ತು-(45,000/-), OPPO ಕಂಪನಿಯ ಮೊಬೈಲ್ ಫೋನ್ -1 (10,000/-), ಡಿಜಿಟಲ್ ತೂಕ ಮಾಪನ -1, ಕೆಎ-19-ಡಿ-8545 ಆಟೋರಿಕ್ಷಾ-1(1,00,000),
ವಶಕ್ಕೆ ಪಡೆಯಲಾಗಿದೆ.
Acting on a tip-off that a person was selling MDMA drugs in an auto-rickshaw near Koylo Lane on SL Mathais Road in Phalneer, mangaluru CCB police arrested the accused.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 09:48 am
HK News Desk
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm