ಬ್ರೇಕಿಂಗ್ ನ್ಯೂಸ್
29-01-24 07:08 pm HK News Desk ಕ್ರೈಂ
ಲಕ್ನೋ, ಜ.29: ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಬಲವಂತ ಪಡಿಸಿದ್ದಕ್ಕೆ ಸಿಟ್ಟಿನಲ್ಲಿ ಪತ್ನಿಯೇ ಪತಿಯ ಶಿಶ್ನವನ್ನು ಕಚ್ಚಿ ಗಾಯಗೊಳಿಸಿದ ಘಟನೆ ಉತ್ತರ ಪ್ರದೇಶದ ಹಮೀರ್ಪುರ ಜಿಲ್ಲೆಯಲ್ಲಿ ನಡೆದಿದೆ.
ರಕ್ತ ಹರಿದು ತೀವ್ರ ಗಾಯಗೊಂಡಿದ್ದ 34 ವರ್ಷದ ರಾಮು ನಿಶಾದ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜನವರಿ 28ರ ಭಾನುವಾರ ಘಟನೆ ನಡೆದಿದ್ದು ರಾಮು ನಿಶಾದ್ ತನ್ನ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವಂತೆ ಒತ್ತಾಯಿಸಿದ್ದ. ಇದಕ್ಕೆ ಪತ್ನಿ ಒಪ್ಪದೇ ಇದ್ದು ಇಬ್ಬರ ನಡುವೆ ಜಗಳ ಆಗಿತ್ತು. ಸಿಟ್ಟಿನಲ್ಲಿದ್ದ ಪತ್ನಿ ಪತಿಯ ಖಾಸಗಿ ಅಂಗವನ್ನು ಹಲ್ಲಿನಿಂದ ಕಚ್ಚಿದ್ದಾಳೆ. ಶಿಶ್ನದಿಂದ ರಕ್ತ ಬಂದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಪತಿ ಬೇಡಿಕೆ ಇಟ್ಟಿದ್ದಕ್ಕೆ ಬೇಸರಗೊಂಡು ಹೀಗೆ ಮಾಡಿರುವುದಾಗಿ ಪತ್ನಿ ಪೊಲೀಸರಿಗೆ ತಿಳಿಸಿದ್ದಾಳೆ. ಮಹಿಳೆ ವಿರುದ್ಧ ಸೆಕ್ಷನ್ 326 ರ ಅಡಿಯಲ್ಲಿ ಉದ್ದೇಶಪೂರ್ವಕ ತೀವ್ರ ಗಾಯವನ್ನು ಉಂಟುಮಾಡಿದ ಮತ್ತು ಸೆಕ್ಷನ್ 506 ರ ಅಡಿಯಲ್ಲಿ ಜೀವಕ್ಕೆ ಅಪಾಯ ಉಂಟು ಮಾಡಬಲ್ಲ ರೀತಿ ವರ್ತಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.
A woman in Uttar Pradesh's Hamirpur district allegedly bit her husband's private parts, causing injuries, as she was reportedly fed up with his insistence on unnatural sex. The 34-year-old husband, Ramu Nishad, was hospitalised following the incident and is said to be in a serious condition.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm