ಬ್ರೇಕಿಂಗ್ ನ್ಯೂಸ್
01-02-24 01:26 pm HK News Desk ಕ್ರೈಂ
ದಾವಣಗೆರೆ, ಫೆ 01: ಮದ್ಯದ ಅಮಲಿನಲ್ಲಿ ಗಂಡ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಸಮೀಪದ ಶಿರಮ ಗೊಂಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅರ್ಪಿತಾ (24) ಕೊಲೆಯಾದ ಮಹಿಳೆ. ಹನುಮಂತ (28) ಕೊಲೆ ಮಾಡಿದ ಆರೋಪಿ.
ಗ್ರಾಮ ದೇವತೆಯ ಜಾತ್ರೆಗಾಗಿ ನೆಂಟರಿಷ್ಟರು ಮನೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಅರ್ಪಿತಾ ಮತ್ತು ಹನುಮಂತ ನಡುವೆ ಜಗಳ ಪ್ರಾರಂಭವಾಗಿದೆ. ಕುಡಿದ ಅಮಲಿನಲ್ಲಿ ಪತಿ ಹನುಮಂತ ತನ್ನ ಪತ್ನಿ ಅರ್ಪಿತಾಗೆ ಹೊಡೆದಿದ್ದಾನೆ. ಹೊಡೆದ ರಭಸಕ್ಕೆ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ ಎಂ. ಸಂತೋಷ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಹನುಮಂತನನ್ನು ಬಂಧಿಸಿದ್ದಾರೆ.
Davanagere 24 year old women killer by husband after drinking.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm