ಬ್ರೇಕಿಂಗ್ ನ್ಯೂಸ್
06-02-24 02:00 pm Mangalore Correspondent ಕ್ರೈಂ
ಮಂಗಳೂರು, ಫೆ.6: ನಗರದ ಬಲ್ಮಠ ನ್ಯೂರೋಡ್ ಆಸ್ಪತ್ರೆಯೊಂದರ ಪಾರ್ಕಿಂಗ್ ಬಳಿ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ತಾವರ ವೈದ್ಯನಾಥ ನಗರ ನಿವಾಸಿ ಆದಿತ್ಯ ಕೆ.(29) ಮತ್ತು ಅಡ್ಯಾರ್ ಲೋಬೊ ನಗರ ನಿವಾಸಿ ರೋಹನ್ ಸಿಕ್ವೇರ (33) ಬಂಧಿತರು. ಆರೋಪಿಗಳು ಫೆ.4ರಂದು ಬಲ್ಮಠದ ನ್ಯೂರೋಡ್ ನಲ್ಲಿ ಆಸ್ಪತ್ರೆಯ ವಾಹನ ಪಾರ್ಕಿಂಗ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು.
ಆರೋಪಿಗಳಿಂದ 50 ಸಾವಿರ ರೂ. ಮೌಲ್ಯದ ಹೈಡ್ರೋವಿಡ್ ಗಾಂಜಾ, ಒಂದು ಲಕ್ಷ ರೂ. ಮೌಲ್ಯದ 2 ಕೇಜಿ ಗಾಂಜಾ, 8 ಸಾವಿರ ಮೌಲ್ಯದ ಗಾಂಜಾ ಏಷ್ ಆಯಿಲ್, 16,800 ರೂ. ಮೌಲ್ಯದ ಎಲ್ ಎಸ್ ಡಿ ಸ್ಟ್ಯಾಂಪ್, ಕಾರು, ಮೊಬೈಲ್, ತೂಕ ಮಾಪನ ಸೇರಿದಂತೆ ಒಟ್ಟು 22 ಲಕ್ಷಕ್ಕೂ ಹೆಚ್ಚು ಮೌಲ್ಯದ ಸೊತ್ತುಗಳನ್ನು ವಶಪಡಿಸಿದ್ದಾರೆ. ಆರೋಪಿಗಳ ವಿರುದ್ಧ ಮಂಗಳೂರು ಉತ್ತರ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮಂಗಳೂರು ಉತ್ತರ ಠಾಣೆ ನಿರೀಕ್ಷಕ ಅಜ್ಮತ್ ಆಲಿ ಮತ್ತು ಮಾದಕ ನಿಗ್ರಹ ದಳದ ಕೇಂದ್ರ ಉಪ ವಿಭಾಗದ ಅಧಿಕಾರಿ ಪ್ರದೀಪ್ ಟಿ.ಆರ್ ನೇತೃತ್ವದಲ್ಲಿ ಸಿಬಂದಿ ದಾಳಿ ನಡೆಸಿದ್ದರು.
Two arrested for selling drugs near Hospital in Mangalore. Aditya K (29), a resident of Attavar, and Rohan Sequeira (33), a resident of Lobo Nagar, Adyar Padav, Adyar, for selling drugs on the public roadside near KMC visitor’s parking lot, Balmatta New Road.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm