ಬ್ರೇಕಿಂಗ್ ನ್ಯೂಸ್
24-11-20 02:13 am Mangaluru Correspondant ಕ್ರೈಂ
ಮಂಗಳೂರು, ನವೆಂಬರ್ 23: ನಗರದಲ್ಲಿ ಮತ್ತೊಬ್ಬರ ಮೇಲೆ ದುಷ್ಕರ್ಮಿಗಳು ತಲವಾರು ದಾಳಿ ನಡೆಸಿದ್ದಾರೆ. ಯುನಿಟಿ ಆಸ್ಪತ್ರೆಯ ಬಳಿ ಘಟನೆ ನಡೆದಿದ್ದು ಗಾಯಾಳು ಯುವಕನನ್ನು ನೌಶಾದ್ (30) ಎಂದು ಗುರುತಿಸಲಾಗಿದೆ.
ನೌಶಾದ್, ವಾರದ ಹಿಂದೆ ಕೈಕಂಬ ಬಳಿಯ ಕಂದಾವರ ಮಸೀದಿ ಬಳಿ ಚೂರಿ ಇರಿತಕ್ಕೆ ಒಳಗಾಗಿದ್ದ ವೆನ್ಝ್ ಅಬ್ದುಲ್ಲ ಅಜೀಜ್ ಅವರ ಅಳಿಯ ಎನ್ನಲಾಗುತ್ತಿದೆ. ಚೂರಿ ಇರಿತದಿಂದ ಗಂಭೀರ ಗಾಯಗೊಂಡಿದ್ದ ಅಜೀಜ್ ಯುನಿಟಿ ಆಸ್ಪತ್ರೆಯಲ್ಲಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಅವರನ್ನು ಅವರ ಮಗ ಮತ್ತು ಅಳಿಯ ನೋಡಿಕೊಳ್ಳುತ್ತಿದ್ದರು.
ಈ ವಿಚಾರ ತಿಳಿದ ತಂಡ, ಕಾರಿನಲ್ಲಿ ಯುನಿಟಿ ಆಸ್ಪತ್ರೆಯ ಬಳಿ ಬಂದಿದ್ದು ಮಗನಿಗೆ ಹಲ್ಲೆ ನಡೆಸುವ ನಿಟ್ಟಿನಲ್ಲಿ ಹೊಂಚು ಹಾಕಿತ್ತು. ಒಂದೇ ರೀತಿಯ ಡ್ರೆಸ್ ಹಾಕಿದ್ದ ಅಳಿಯ ನೌಶಾದ್ ಆಸ್ಪತ್ರೆಯಿಂದ ಹೊರಬಂದಿದ್ದ ವೇಳೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಇಬ್ಬರು ತಲವಾರು ಬೀಸಿದ್ದು, ಹೊಟ್ಟೆ ಹಾಗೂ ಎದೆಗೆ ಗಂಭೀರ ಗಾಯವಾಗಿದೆ. ನೌಶಾದ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಬ್ದುಲ್ ಅಜೀಜ್ ಮೇಲೆ ಹಲ್ಲೆಗೈದಿದ್ದ ತಂಡವೇ ಈ ಕೃತ್ಯ ನಡೆಸಿರುವ ಸಾಧ್ಯತೆಯಿದೆ.
Related News: ಬಜ್ಪೆ ; ಬಟ್ಟೆ ವ್ಯಾಪಾರಿ ಮೇಲೆ ತಲವಾರು ದಾಳಿ !
Video:
Man attacked by unidentified miscreates with sword near Unity hospital in Mangalore. It is said it's the same group that attacked the businessman at Kandavara, Bajpe has committed the crime. The assaulted has been identified as Noushad (30).
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm