ಬ್ರೇಕಿಂಗ್ ನ್ಯೂಸ್
25-11-20 03:42 pm Mangalore Correspondent ಕ್ರೈಂ
ಬೆಳ್ತಂಗಡಿ, ನ.25 : ತಾಲೂಕಿನ ನಾವೂರು ಗ್ರಾಮದ ಕೈಕಂಬ ಬಸ್ ತಂಗುದಾಣದ ಬಳಿ ವ್ಯಾಪಾರಿಯೊಬ್ಬರು ಅಂಗಡಿ ಬಾಗಿಲು ಹಾಕಿ ಹೊರಡುವ ಸಂದರ್ಭ ಅವರ ಮೇಲೆ ಹಲ್ಲೆಗೈದು, ಸುಮಾರು1.50 ಲಕ್ಷ ರೂ. ನಗದನ್ನು ದರೋಡೆಗೈದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಕೃಷ್ಣಪ್ಪ ಗೌಡ, ರಾತ್ರಿ ಸುಮಾರು 10 ಗಂಟೆಗೆ ಅಂಗಡಿಗೆ ಬೀಗ ಹಾಕಿ ತಮ್ಮ ದ್ವಿಚಕ್ರ ವಾಹನದಲ್ಲಿ ಹೊರಡುವ ಸಂದರ್ಭ ದುಷ್ಕರ್ಮಿಗಳು ಕೃಷ್ಣಪ್ಪ ಅವರ ಕಣ್ಣಿಗೆ ಖಾರದ ಪುಡಿ ಎರಚಿದ್ದು, ತಲೆಗೆ ರಾಡ್‌ನಿಂದ ಹಲ್ಲೆಗೈದು ಅವರ ಕೈಯ್ಯಲ್ಲಿದ್ದ 1.50 ಲಕ್ಷ ರೂ. ನಗದು ಹಾಗು ಇತರ ಸೊತ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಹಲ್ಲೆ ಸಂದರ್ಭ ಕೃಷ್ಣಪ್ಪ ಅವರು ಬೊಬ್ಬೆ ಹೊಡೆದಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದು, ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Miscreants Attacked Shopkeeper with Iron Rod and then stole cash of Rs.1.50 lakhs and have fleed from the spot at Belthangady, Navooru. Police have registered the case.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm