ಬ್ರೇಕಿಂಗ್ ನ್ಯೂಸ್
24-02-24 04:47 pm HK News Desk ಕ್ರೈಂ
ಹಾವೇರಿ, ಫೆ.24: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಅಳಿಯನನ್ನೇ ಮಾವ ಕೊಲೆ ಮಾಡಿದ್ದಾನೆ. ಆಳಿಯನಿಗೆ ಮದ್ಯ ಕುಡಿಸಿ ಮಾವನೇ ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಲ್ಲಿ ನಡೆದಿದೆ. ಮಾಗೋಡ ಗ್ರಾಮದ ಸಲೀಂ ದಾದಾಫೀರ್ ಒಲೆಕಾರ್ (25) ಹತ್ಯೆಗೀಡಾಗಿದ್ದು, ಹೈದರ ಚಮನಸಾಬ್ ಹಲಗೇರಿ (32) ಕೊಲೆ ಮಾಡಿದ ಆರೋಪಿ.

ಫೆ.23 ತಡರಾತ್ರಿ ನಗರದ ಹೊರವಲಯದಲ್ಲಿ ಸಲೀಂ ದಾದಾಫೀರ್ ಒಲೆಕಾರ್ ಮತ್ತು ಚಮನಸಾಬ್ ಹಲಗೇರಿ ಇಬ್ಬರು ಮದ್ಯ ಸೇವನೆ ಮಾಡಿದ್ದರು. ಬಳಿಕ ಸಲೀಂ ದಾದಾಫೀರ್ ಒಲೆಕಾರ್ಗೆ ಚಾಕುವಿನಿಂದ ಇರಿದು ಚಮನಸಾಬ್ ಹಲಗೇರಿ ಕೊಲೆ ಮಾಡಿದ್ದನು. ಗದಗ-ಹೊನ್ನಾಳಿ ಹೆದ್ದಾರಿ ಪಕ್ಕದಲ್ಲಿ ಶವ ಎಸೆದು ಹೋಗಿದ್ದನು. ಕೃತ್ಯ ನಡೆದ ನಂತರ ಶನಿವಾರ ಆರೋಪಿಯೇ ನಗರ ಪೊಲೀಸ್ ಠಾಣೆಗೆ ಬಂದು ಕೊಲೆ ಮಾಡಿರುವುದಾಗಿ ಶರಣಾಗಿದ್ದಾನೆ.
ಈ ಕುರಿತಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹಾವೇರಿ ಎಸ್ಪಿ ಅಂಶುಕುಮಾರ್ ಮಾಹಿತಿ ನೀಡಿದರು.
Haveri murder father in law kills son-in-law over illicit affair. Kills son-in-law throws his body near the highway side and goes and surrender's to the police station in Haveri. Police are now investigating the case
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm