ಬ್ರೇಕಿಂಗ್ ನ್ಯೂಸ್
25-11-20 04:10 pm Mangalore Correspondent ಕ್ರೈಂ
ಮಂಗಳೂರು, ನ.25: ಮಹಿಳೆಯರ ಹೆಸರಿನಲ್ಲಿ ಫೇಸ್ಬುಕ್ ಖಾತೆ ತೆರೆದು, ಫೋಟೊ ವಿನಿಮಯ ಮಾಡಿಕೊಂಡು ವ್ಯಕ್ತಿಯೊಬ್ಬರನ್ನು ವಂಚಿಸಿದ ಇಬ್ಬರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ.
ಸಾಕ್ಷಿರಾಜ್ ಎಂಬ ಮಹಿಳೆಯ ಹೆಸರಿನಲ್ಲಿ ಖಾತೆ ತೆರೆದಿದ್ದ ಆರೋಪಿಗಳು ಕೆಪಿಟಿ ಬಳಿಯ ನಿವಾಸಿ ರಾಜೇಶ್ ಎಂಬವರಿಗೆ ಮೆಸೇಜ್ ಮಾಡಿ ಮಹಿಳೆಯ ಅಶ್ಲೀಲ ಫೋಟೊಗಳನ್ನು ರವಾನಿಸಿದ್ದರು. ಅಲ್ಲದೆ, ರಾಜೇಶ್ ಅವರಲ್ಲೂ ತಮ್ಮ ಅಶ್ಲೀಲ ಫೋಟೊ ಕಳುಹಿಸುವಂತೆ ಕೇಳಿಕೊಂಡಿದ್ದಾರೆ. ರಾಜೇಶ್ ತನ್ನ ಅಶ್ಲೀಲ ಫೋಟೊಗಳನ್ನೂ ಫೇಸ್ಬುಕ್ ಮೆಸೆಂಜರ್ ಮೂಲಕ ರವಾನಿಸಿ ಸಿಕ್ಕಿಬಿದ್ದಿದ್ದಾರೆ.
ಮಹಿಳೆಯ ಧ್ವನಿಯಲ್ಲಿ ಕರೆ ಮಾಡಿದ ಆರೋಪಿಗಳು, ಅಶ್ಲೀಲ ಫೋಟೊಗಳನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿ ರಾಜೇಶ್ ಬಳಿಯಿಂದ ಹಣ ಪೀಕಿಸಿದ್ದಾರೆ. ಆಬಳಿಕ ಫೋಟೊ ಮುಂದಿಟ್ಟು ಬ್ಲಾಕ್ ಮೇಲ್ ಆರಂಭಿಸಿದ್ದ ಆರೋಪಿಗಳು ಮತ್ತೆ ಮತ್ತೆ ಹಣಕ್ಕೆ ಬೇಡಿಕೆ ಇಟ್ಟಾಗ ರಾಜೇಶ್ ಕದ್ರಿ ಠಾಣೆಯಲ್ಲಿ ಕೇಸು ದಾಖಲಿಸಿದ್ದರು.

ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ ಪೊಲೀಸರು, ಇದೀಗ ಬೆಂಗಳೂರು ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಗೋಕುಲ್ ರಾಜ್ (20), ಪವನ್ (20) ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Two youths from Bangalore have been arrested for Blackmailing and Extortion by Kadri Cyber Crime Police in Mangalore. The arrested are identified as Gokul Raj and Pawan.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm