ಬ್ರೇಕಿಂಗ್ ನ್ಯೂಸ್
26-11-20 10:15 am Mangaluru Correspondent ಕ್ರೈಂ
ಮಂಗಳೂರು, ನ.26: ರೌಡಿ ಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆಗೈದು ಮೃತದೇಹವನ್ನು ಕುದ್ರೋಳಿ ಸಮೀಪದ ಕರ್ನಲ್ ಗಾರ್ಡನ್ ಬಳಿ ಎಸೆದುಹೋದ ಘಟನೆ ನಡೆದಿದೆ.


ಬೊಕ್ಕಪಟ್ಣ ನಿವಾಸಿ ಇಂದ್ರಜಿತ್ (29) ಹತ್ಯೆಗೊಳಗಾದವರು. ಈತ ಪಾಂಡೇಶ್ವರ ಠಾಣೆ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಆಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ನಸುಕಿನ ಜಾವದಲ್ಲಿ ಈ ಹತ್ಯೆ ನಡೆದಿದೆ ಎನ್ನಲಾಗಿದೆ.
ಇಂದ್ರಜಿತ್ ನನ್ನು ಮಾರಕ ಆಯುಧಗಳಿಂದ ಕೊಚ್ಚಿ ಕೊಲೆಗೈದು ಕರ್ನಲ್ ಗಾರ್ಡನ್ ಬಳಿ ಎಸೆಯಲಾಗಿತ್ತು. ಬೆಳಗ್ಗೆ 6 ಗಂಟೆ ಸುಮಾರಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಬರ್ಕೆಯ ಪೊಲೀಸರು ಭೇಟಿ ನೀಡಿದ್ದಾರೆ.
ಇಂದ್ರಜಿತ್ ನಿನ್ನೆ ಮೆಹಂದಿ ಪಾರ್ಟಿಗೆಂದು ಬೊಕ್ಕಪಟ್ಣದ ಗೆಳೆಯನ ಮನೆಗೆ ಬಂದಿದ್ದ. ತಡರಾತ್ರಿ ಹೋಗುವಾಗ ಎರಡು ಗಂಟೆ ಆಗಿದ್ದು ಈ ವೇಳೆ ವಿರೋಧಿ ತಂಡ ಹೊಂಚುಹಾಕಿ ಕೃತ್ಯ ನಡೆಸಿದೆ ಎನ್ನಲಾಗುತ್ತಿದೆ.
A rowdy-sheeter was found murdered at Karnal Garden at Bokkapatna, Mangalore here, late after midnight on Thursday November 26. The deceased has been identified as Indrajith (29).
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm