ಬ್ರೇಕಿಂಗ್ ನ್ಯೂಸ್
07-03-24 03:17 pm HK News Desk ಕ್ರೈಂ
ತುಮಕೂರು, ಮಾ 07: ಗೆಳೆಯನ ಜತೆ ಜಾತ್ರೆಗೆ ಬಂದಿದ್ದ ಬಾಲಕಿಗೆ ಬ್ಲ್ಯಾಕ್ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಜಿಲ್ಲೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.
ಬಂಡೇಪಾಳ್ಯದಲ್ಲಿ ವಾಸವಿದ್ದ ಬಾಗಲಕೋಟೆ ಮೂಲದ ಅಮೋಘ (22), ಹನುಮಂತ (22), ಪ್ರತಾಪ್ (20) ಬಂಧಿತರು. ಸೋಮವಾರ ಸ್ನೇಹಿತನ ಜತೆ ಸಿದ್ಧಗಂಗಾಮಠದ ಜಾತ್ರೆಗೆ ಬಂದಿದ್ದ ವಿದ್ಯಾರ್ಥಿನಿ ಬೆಟ್ಟಕ್ಕೆ ಹೋಗುವ ದಾರಿಯಲ್ಲಿ ಕುಳಿತಿದ್ದಾಗ ಆರೋಪಿಗಳು ಮೊಬೈಲ್ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಹೆದರಿಸಿದ್ದರು.
ಬಳಿಕ ಬೈಕ್ನಲ್ಲಿ ಬಾಲಕಿಯನ್ನು ರೂಮ್ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ದೌರ್ಜನ್ಯ ಎಸಗಿದ ಬಳಿಕ ಸಂತ್ರಸ್ತೆಯನ್ನು ಮತ್ತೆ ಮಠದ ಬಳಿ ತಂದು ಬಿಟ್ಟು ಪರಾರಿಯಾಗಿದ್ದಾರೆ. ಈ ಸಂಬಂಧ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಕೃತ್ಯದಲ್ಲಿ ಭಾಗಿಯಾದ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Girl raped in tumkur at private lodge, three arrested. Girl who had come with her friend to a temple fair was blackmailed of uploading her video on social media, and later raped.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
24-01-26 11:23 pm
Mangaluru Staffer
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
National Conference on Neuropsychiatry Held a...
23-01-26 09:08 pm
25-01-26 09:48 am
HK News Desk
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm
ಅವಧಿ ಮೀರಿದ ಮಾತ್ರೆ ನೀಡಿದ್ದಾಗಿ ವಿಡಿಯೋ ವೈರಲ್ ; ಕ...
24-01-26 02:13 pm
ಬೈಕ್ ಕದ್ದೊಯ್ಯುತ್ತಿದ್ದ ಇಬ್ಬರನ್ನು ಮರಕ್ಕೆ ಕಟ್ಟಿ...
23-01-26 09:36 pm